ದುರ್ಬಲ ಎದುರು ಸುಲಭ ಜಯ: ಕೊನೆಗೂ ನಾಯಕನಾಗಿ ಗೆಲುವು ಕಂಡ ಕೆಎಲ್ ರಾಹುಲ್

Webdunia
ಗುರುವಾರ, 18 ಆಗಸ್ಟ್ 2022 (20:45 IST)
ಹರಾರೆ: ದುರ್ಬಲ ಜಿಂಬಾಬ್ವೆ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಪಡೆ 10 ವಿಕೆಟ್ ಗಳ ಸುಲಭ ಜಯ ಗಳಿಸಿದೆ.

ಇದರೊಂದಿಗೆ ನಾಯಕನಾಗಿ ಗೆಲುವು ಕಾಣಲಿಲ್ಲ ಎಂಬ ಆಪಾದನೆಯನ್ನು ರಾಹುಲ್ ತೊಡೆದು ಹಾಕಿದರು. ಮೊದಲು ಬ್ಯಾಟಿಂಗ್ ಮಾಡಿದ್ದ ಜಿಂಬಾಬ್ವೆ 40.3 ಓವರ್ ಗಳಲ್ಲಿ 189 ರನ್ ಗಳಿಗೆ ಆಲೌಟ್ ಆಯಿತು.

ಈ ಮೊತ್ತವನ್ನು ಆರಾಮವಾಗಿ ಬೆನ್ನತ್ತಿದ ಭಾರತ 30.5 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 192 ರನ್ ಗಳಿಸುವ ಮೂಲಕ ಗುರಿ ತಲುಪಿತು. ಕೊಂಚ ನಿಧಾನಗತಿಯ ಆಟವಾಡಿದರೂ ಭದ್ರ ಇನಿಂಗ್ಸ್ ಕಟ್ಟಿದ ಶಿಖರ್ ಧವನ್ ಔಟಾಗದೇ 81 ರನ್ ಗಳಿಸಿದರೆ ಬಿರುಸಿನ ಆಟವಾಡಿದ ಶುಬ್ನಂ ಗಿಲ್ ಔಟಾಗದೇ 82 ರನ್ ಗಳಿಸಿದರು. ಇದರೊಂದಿಗೆ ಭಾರತ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹರ್ಮನ್ ಪ್ರೀತ್ ಕೌರ್ ಗೆ ಕೈಕುಲುಕದೇ ಗತ್ತು ತೋರಿದ ಬಾಂಗ್ಲಾ ನಾಯಕಿ: ಇದಕ್ಕೆ ಹಳೆಯ ಧ್ವೇಷವೇ ಕಾರಣ

IND VS BAN T20WC: ಬಾಂಗ್ಲಾ ವಿರುದ್ಧ ಭಾರತದ ವನಿತೆಯರಿಗೆ ಅಮೋಘ ಜಯ

ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಇರಲಿದೆ ಪ್ರತ್ಯೇಕ ಚೇಂಜಿಂಗ್ ರೂಂ: ಕಾರಣವೇನು ಗೊತ್ತಾ

ಫಿಫಾ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ರೊನಾಲ್ಡೊ: ಟೀಕಾಕಾರರಿಗೆ ಕಾಲಿನಿಂದಲೇ ದಿಟ್ಟ ಉತ್ತರ

ಕನ್ನಡದ ನಟಿ ಜತೆ ಲವ್‌ನಲ್ಲಿ ಬಿದ್ರಾ ಆರ್‌ಸಿಬಿ ಬ್ಯಾಟರ್ ಬೆಥೆಲ್, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments