Webdunia - Bharat's app for daily news and videos

Install App

ಟೀಂ ಇಂಡಿಯಾಗೆ ಆಪತ್ಬಾಂಧವರಾದ ಬೌಲರ್ ಗಳು

Webdunia
ಗುರುವಾರ, 10 ಫೆಬ್ರವರಿ 2022 (08:40 IST)
ಅಹಮ್ಮದಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು ಬೌಲರ್ ಗಳ ಪರಾಕ್ರಮದಿಂದ 44 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈ ವಶ ಮಾಡಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬ್ಯಾಟಿಗರ ಪರದಾಟದ ನಡುವೆಯೂ ಹಾಗೂ ಹೀಗೂ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿತು.

ಈ ಸಾಧಾರಣ ಮೊತ್ತ ಬೆನ್ನತ್ತಿದ ವಿಂಡೀಸ್ ಆರಂಭ ಉತ್ತಮವಾಗಿತ್ತು. ಆದರೆ ಇದು ಹೆಚ್ಚು ಉಳಿಯಲಿಲ್ಲ. ಕನ್ನಡಿಗ ವೇಗಿ ಪ್ರಸಿದ್ಧ ಕೃಷ್ಣ ಭಾರತಕ್ಕೆ ಬ್ರೇಕ್ ನೀಡಿದರು. ಮಧ್ಯಮ ಕ್ರಮಾಂಕದಲ್ಲಿ ಬ್ರೂಕ್ಸ್ 44, ಅಕೀಲ್ ಹುಸೈನ್ 34 ರನ್ ಗಳಿಸಿ ಮಿಂಚಿದರು. ಆದರೆ ಭಾರತದ ಬೌಲರಗಳು ನಿಯಮಿತವಾಗಿ ವಿಕೆಟ್ ಬೇಟೆಯಾಡಿದ್ದರಿಂದ ವಿಂಡೀಸ್ ಗೆ ಗೆಲ್ಲಲು ಸಾಧ‍್ಯವಾಗಲಿಲ್ಲ.  ಅಂತಿಮವಾಗಿ ವಿಂಡೀಸ್ 46 ಓವರ್ ಗಳಲ್ಲಿ 196 ರನ್ ಗಳಿಗೆ ಆಲೌಟ್ ಆಯಿತು. ಪ್ರಸಿದ್ಧ ಕೃಷ್ಣ 4, ಶ್ರಾದ್ಧೂಲ್ ಠಾಕೂರ್ 2, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ದೀಪಕ್ ಹೂಡಾ ತಲಾ 1 ವಿಕೆಟ್ ತಮ್ಮದಾಗಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments