ಮತ್ತೆ ಮೂರೇ ದಿನಕ್ಕೆ ಪಂದ್ಯ ಮುಗಿಸಿದ ಟೀಂ ಇಂಡಿಯಾ

Webdunia
ಭಾನುವಾರ, 14 ಅಕ್ಟೋಬರ್ 2018 (17:21 IST)
ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ದ್ವಿತೀಯ ಟೆಸ್ಟ್ ಪಂದ್ಯ ಮತ್ತೆ ಮೂರೇ ದಿನಕ್ಕೆ ಮುಗಿದಿದೆ. ಈ ಪಂದ್ಯವನ್ನು ಭಾರತ 10 ವಿಕೆಟ್ ಗಳಿಂದ ಗೆದ್ದುಕೊಂಡಿತು.

ಗೆಲುವಿಗೆ 72 ರನ್ ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ ಗುರಿ ಮುಟ್ಟಿತು. ಆರಂಭಿಕ ಕೆಎಲ್ ರಾಹುಲ್ 33 ರನ್ ಗಳಿಸಿದರೆ, ಪೃಥ್ವಿ ಶಾ 37 ರನ್ ಗಳಿಸಿದರು.

ದಿನದಂತ್ಯಕ್ಕೆ ಗೆಲುವಿನ ಗುರಿ ಸಮೀಪವಿದ್ದರಿಂದ ಅಂಪಾಯರ್ ಗಳು ಪಂದ್ಯವನ್ನು ಅರ್ಧಗಂಟೆ ಮುಂದೂಡಿದರು. ವಿಂಡೀಸ್ ಮೊದಲ ಇನಿಂಗ್ಸ್ ನಲ್ಲಿ 311 ರನ್ ಗಳಿಸಿದ್ದರೆ ದ್ವಿತೀಯ ಇನಿಂಗ್ಸ್ ನಲ್ಲಿ ಕೇವಲ 127 ರನ್ ಗಳಿಗೆ ಆಲೌಟ್ ಆಯಿತು. ಭಾರತ ಮೊದಲ ಇನಿಂಗ್ಸ್ ನಲ್ಲಿ 367 ರನ್ ಗಳಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

ಮುಂದಿನ ಸುದ್ದಿ
Show comments