Webdunia - Bharat's app for daily news and videos

Install App

ಕೊನೆಗೂ ಸಿಡಿದ ಸೂರ್ಯಕುಮಾರ್ ಯಾದವ್: ಟೀಂ ಇಂಡಿಯಾಗೆ ಗೆಲುವು

Webdunia
ಬುಧವಾರ, 3 ಆಗಸ್ಟ್ 2022 (08:10 IST)
ಸೈಂಟ್ ಕಿಟ್ಸ್: ಇಷ್ಟು ದಿನ ಫಾರ್ಮ್ ಗಾಗಿ ಕಿತ್ತಾಡುತ್ತಿದ್ದ ಸೂರ್ಯಕುಮಾರ್ ಯಾದವ್ ಸರಿಯಾದ ಟೈಮ್ ಗೆ ಫಾರ್ಮ್ ಕಂಡುಕೊಂಡಿದ್ದಾರೆ. ಇದರಿಂದಾಗಿ ಲಾಭವಾಗಿದ್ದು ಟೀಂ ಇಂಡಿಯಾಗೆ.

ಭಾರತ-ವೆಸ್ಟ್ ಇಂಡೀಸ್ ನಡುವೆ ಮೂರನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆಲ್ಲುವುದರೊಂದಿಗೆ ಸರಣಿಯಲ್ಲಿ ಮೇಲುಗೈ ಸಾಧಿಸಿತು. . ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಮೇಯರ್ಸ್ 73 ರನ್ ಗಳಿಸಿದರು. ಭಾರತದ ಪರ ಭುವನೇಶ್ವರ್ ಕುಮಾರ್ 2, ಹಾರ್ದಿಕ್ ಪಾಂಡ್ಯ, ಅರ್ಷ್ ದೀಪ್ ಸಿಂಗ್ ತಲಾ 1 ವಿಕೆಟ್ ಕಬಳಿಸಿದರು.

ಬಳಿಕ ಬ್ಯಾಟಿಂಗ್ ಮಾಡಿದ ಭಾರತ 19 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು. ರೋಹಿತ್ ಶರ್ಮಾ 11 ರನ್ ಗಳಿಸಿದ್ದಾಗ ಗಾಯಗೊಂಡು ನಿವೃತ್ತಿಯಾದರು. ಬಳಿಕ ಆರಂಭಿಕರಾಗಿ ಕಣಕ್ಕಿಳಿದಿದ್ದ ಸೂರ್ಯ ಕುಮಾರ್ ಯಾದವ್ ಜವಾಬ್ಧಾರಿಯುತ ಆಟವಾಡಿದರು. 44 ಎಸೆತಗಳಲ್ಲಿ 76 ರನ್ ಗಳಿಸಿದರು.ರಿಷಬ್ ಪಂತ್ 26 ಎಸೆತಗಳಲ್ಲಿ 33 ರನ್ ಗಳಿಸಿದರು.  

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments