Webdunia - Bharat's app for daily news and videos

Install App

ವಿಶ್ವಕಪ್ 2019: ಮಳೆಯನ್ನೂ ಸೋಲಿಸಿದ ಟೀಂ ಇಂಡಿಯಾ

Webdunia
ಸೋಮವಾರ, 17 ಜೂನ್ 2019 (08:35 IST)
ಲಂಡನ್: ನಿರೀಕ್ಷೆಯಂತೆಯೇ ವಿಶ್ವಕಪ್ 2019 ರ ನಿನ್ನೆಯ ಭಾರತ ಮತ್ತು ಪಾಕಿಸ್ತಾನ ಪಂದ್ಯದಲ್ಲಿ ಟೀಂ ಇಂಡಿಯಾವೇ ಗೆಲುವು ಸಾಧಿಸಿದೆ.


ಮಳೆ ಬಂದು ಡಕ್ ವರ್ತ್ ಲೂಯಿಸ್ ನಿಯಮ ಅನ್ವಯವಾದರೂ ಟೀಂ ಇಂಡಿಯಾ ಗೆಲುವು ತಡೆಯಲು ಸಾಧ್ಯವಾಗಲಿಲ್ಲ. ಈ ಮೂಲಕ ಮಳೆಯನ್ನೂ ಭಾರತ ಸೋಲಿಸಿದಂತಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 336 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಪಾಕ್ 40 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು 89 ರನ್ ಗಳಿಂದ ಸೋಲೊಪ್ಪಿಕೊಂಡಿತು. ಇದರೊಂದಿಗೆ ವಿಶ್ವಕಪ್ ಕೂಟಗಳಲ್ಲಿ ಪಾಕ್ ವಿರುದ್ಧ ಭಾರತ ಅಜೇಯವಾಗಿಯೇ ಮುಂದುವರಿಯಿತು. ಈ ಗೆಲುವಿನೊಂದಿಗೆ ಭಾರತ ಅಂಕಪಟ್ಟಿಯಲ್ಲಿ 7 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮುಂದಿನ ಸುದ್ದಿ
Show comments