Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ಟಿ20: ಮಾತು ಉಳಿಸಿಕೊಂಡ ರೋಹಿತ್ ಶರ್ಮಾ

Webdunia
ಶುಕ್ರವಾರ, 8 ಫೆಬ್ರವರಿ 2019 (15:41 IST)
ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದು ಸರಣಿ ಜೀವಂತವಾಗಿಟ್ಟಿದೆ.


ನ್ಯೂಜಿಲೆಂಡ್ ನೀಡಿದ್ದ 159 ರನ್ ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ 18.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 162 ರನ್ ಗಳಿಸುವ ಮೂಲಕ ಗೆಲುವಿನ ದಡ ಮುಟ್ಟಿತು. ಭಾರತದ ಪರ ಸ್ವತಃ ನಾಯಕನ ಆಟವಾಡಿದ ರೋಹಿತ್ ಶರ್ಮಾ 29 ಎಸೆತಗಳಲ್ಲಿ 4 ಸಿಕ್ಸರ್ ಸಮೇತ 50 ರನ್ ಗಳಿಸಿದರು. ಈ ಮೂಲಕ ಕಳೆದ ಪಂದ್ಯ ಸೋತಿದ್ದಾಗ ಬ್ಯಾಟ್ಸ್ ಮನ್ ಗಳು ಚೆನ್ನಾಗಿ ಆಡಬೇಕಿತ್ತು ಎಂಬ ತಮ್ಮ ಮಾತನ್ನು ಉಳಿಸಿಕೊಂಡರು.

ಮಧ್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್ 28 ಎಸೆತಗಳಲ್ಲಿ 40 ರನ್ ಗಳಿಸಿ ಅಜೇಯರಾಗುಳಿದರು. ಧೋನಿ ಔಟಾಗದೆ 20 ರನ್ ಗಳಿಸಿದರು. ಇದರೊಂದಿಗೆ ಸರಣಿ 1-1 ರಿಂದ ಸಮಬಲಗೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೋಯಂಕಾಗೆ ಚಮಕ್‌ ಕೊಡ್ತಾರಾ ರಾಹುಲ್‌, ಡೆಲ್ಲಿ ವಿರುದ್ಧ ಮುಯ್ಯಿ ತೀರಿಸುತ್ತಾ ಲಖನೌ

IPL 2005: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದವರು ಯಾರು ಗೊತ್ತಾ

Ambati Rayudu: ಆರ್ ಸಿಬಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಅಂಬಟಿ ರಾಯುಡು, ಇವರೇನಾ ಅವರು ಎಂದ ಫ್ಯಾನ್ಸ್

BCCI Annual Contract: ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ: ಯಾವ ಆಟಗಾರರಿಗೆ ಯಾವ ಶ್ರೇಣಿ, ವೇತನವೆಷ್ಟು ಇಲ್ಲಿದೆ ವಿವರ

Virat Kohli: ಶ್ರೇಯಸ್ ಅಯ್ಯರ್ ಎದುರು ಸಂಭ್ರಮಾಚರಿಸಿ ತಾವೇ ಇಕ್ಕಟ್ಟಿಗೆ ಸಿಲುಕಿದ ವಿರಾಟ್ ಕೊಹ್ಲಿ: ನಿಮ್ಗಿದು ಬೇಕಿತ್ತಾ

ಮುಂದಿನ ಸುದ್ದಿ
Show comments