Webdunia - Bharat's app for daily news and videos

Install App

ಭಾರತ-ವೆಸ್ಟ್ ಇಂಡೀಸ್ ಟಿ20 4-1 ರಿಂದ ಟೀಂ ಇಂಡಿಯಾ ಪಾಲು

Webdunia
ಸೋಮವಾರ, 8 ಆಗಸ್ಟ್ 2022 (08:20 IST)
ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 88 ರನ್ ಗಳೊಂದಿಗೆ ಗೆಲ್ಲುವುದರೊಂದಿಗೆ ಸರಣಿ 4-1 ಅಂತರದಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ ಪಡೆ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ವಿಂಡೀಸ್ 15.4 ಓವರ್ ಗಳಲ್ಲಿ ಭರ್ತಿ 100 ರನ್ ಗೆ ಆಲೌಟ್ ಆಯಿತು.

ವೆಸ್ಟ್ ಇಂಡೀಸ್ ಪರ ಹೆಟ್ಮೈರ್ 56 ರನ್ ಗಳಿಸಿದ್ದು ಬಿಟ್ಟರೆ ಉಳಿದವರ ಸಾಧನೆ ಅಷ್ಟಕ್ಕಷ್ಟೇ ಆಗಿತ್ತು. ಭಾರತದ ಪರ ಮಾರಕ ದಾಳಿ ಸಂಘಟಿಸಿದ ರವಿ ಬಿಷ್ಣೋಯ್ 4 ವಿಕೆಟ್ ಕಬಳಿಸಿದರೆ,  ಅಕ್ಸರ್ ಪಟೇಲ್ , ಕುಲದೀಪ್ ಯಾದವ್ ತಲಾ 3 ತಮ್ಮದಾಗಿಸಿಕೊಂಡರು. ಪ್ರಮುಖ 3 ವಿಕೆಟ್ ಪಡೆದ ಅಕ್ಸರ್ ಪಟೇಲ್ ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿದರೆ, ಸರಣಿಯುದ್ಧಕ್ಕೂ ಉತ್ತಮ ಬೌಲಿಂಗ್ ಮಾಡಿದ್ದ ಯುವ ವೇಗಿ ಅರ್ಷ್ ದೀಪ್ ಸಿಂಗ್ ಸರಣಿ ಶ್ರೇಷ್ಠರಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments