ಭಾರತ-ಅಫ್ಘಾನಿಸ್ತಾನ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ

Webdunia
ಗುರುವಾರ, 14 ಜೂನ್ 2018 (09:09 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನ ಟೆಸ್ಟ್ ಪಂದ್ಯವಾಡುತ್ತಿದ್ದು, ಟೀಂ ಇಂಡಿಯಾವೇ ಅದರ ಮೊದಲ ಎದುರಾಳಿ ಎನ್ನುವುದು ಈ ಪಂದ್ಯದ ವಿಶೇಶ.

ಭಾರತ ತಂಡದಲ್ಲಿ ಆರಂಭಿಕರಾಗಿ ಶಿಖರ್ ಧವನ್ ಮತ್ತು ಮುರಳಿ ವಿಜಯ್ ಕಣಕ್ಕಿಳಿಯಲಿದ್ದಾರೆ. ಇನ್ನೊಬ್ಬ ಸ್ಪೆಷಲಿಸ್ಟ್ ಆರಂಭಿಕ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ. ಆದರೆ ಇನ್ನೊಬ್ಬ ಕನ್ನಡಿಗ ಕರುಣ್ ನಾಯರ್ ಗೆ ಸ್ಥಾನ ಸಿಕ್ಕಿಲ್ಲ. ವಿಶೇಷವೆಂದರೆ ಈ ಪಂದ್ಯದಲ್ಲಿ  ಕುಲದೀಪ್ ಯಾದವ್ ಗೆ ಸ್ಥಾನ ನೀಡಲಾಗಿಲ್ಲ. ಅನುಭವಿ ಸ್ಪಿನ್ ಜೋಡಿ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾಗೆ ಸ್ಥಾನ ನೀಡಲಾಗಿದೆ. ಇಶಾಂತ್ ಶರ್ಮಾ ಮತ್ತು ಉಮೇಶ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments