Select Your Language

Notifications

webdunia
webdunia
webdunia
webdunia

ವಿಶ್ವಕಪ್ 2019: ಅಫ್ಘಾನಿಸ್ತಾನ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ

ವಿಶ್ವಕಪ್ 2019: ಅಫ್ಘಾನಿಸ್ತಾನ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ
ಲಂಡನ್ , ಶನಿವಾರ, 22 ಜೂನ್ 2019 (14:42 IST)
ಲಂಡನ್: ವಿಶ್ವಕಪ್ ಕೂಟದಲ್ಲಿ ಇಂದು ಅಫ್ಘಾನಿಸ್ತಾನ ವಿರುದ್ಧ ಆಡುತ್ತಿರುವ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.


ಕೂಟದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾಗೆ ಇಂದು ಅಫ್ಘಾನ್ ಸುಲಭ ಎದುರಾಳಿ ಎಂದೇ ಹೇಳಬಹುದು. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಒಂದು  ಬದಲಾವಣೆ ಮಾಡಿಕೊಂಡಿದೆ.

ಗಾಯಗೊಂಡ ಭುವನೇಶ್ವರ್ ಕುಮಾರ್ ಸ್ಥಾನದಲ್ಲಿ ಮೊಹಮ್ಮದ್ ಶಮಿ ಕಣಕ್ಕಿಳಿಯುತ್ತಿದ್ದಾರೆ. ಅದರ ಹೊರತಾಗಿ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವಕಪ್ 2019: ಮಾಲಿಂಗನ ಆಟಕ್ಕೆ ಸೋತ ಇಂಗ್ಲೆಂಡ್