ದ.ಆಫ್ರಿಕಾ ಅಂತಿಮ ಏಕದಿನ: ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆ

Webdunia
ಭಾನುವಾರ, 23 ಜನವರಿ 2022 (13:42 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಕಳೆದ ಎರಡೂ ಪಂದ್ಯಗಳನ್ನು ಸೋತು ಸರಣಿ ಕಳೆದುಕೊಂಡಿರುವ ಭಾರತಕ್ಕೆ ಈ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ಅವಮಾನ ತಪ್ಪಿಸುವ ಗುರಿಯಿದೆ. ಈ ಕಾರಣಕ್ಕೆ ಇಂದಿನ ಪಂದ್ಯಕ್ಕೆ ಭಾರೀ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.

ಸೂರ್ಯಕುಮಾರ್ ಯಾದವ್, ಪ್ರಸಿದ್ಧ ಕೃಷ್ಣ, ಜಯಂತ್ ಯಾದವ್, ದೀಪಕ್ ಚಹರ್ ತಂಡದಲ್ಲಿ ಸ್ಥಾನ ಪಡೆದಿದ್ದು, ಕಳೆದ ಪಂದ್ಯಗಳನ್ನಾಡಿದ್ದ ವೆಂಕಟೇಶ್ ಐಯರ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಶ್ರಾದ್ಧೂಲ್ ಠಾಕೂರ್ ತಂಡದಿಂದ ಸ್ಥಾನ ಕಳೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments