Webdunia - Bharat's app for daily news and videos

Install App

ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ

Webdunia
ಭಾನುವಾರ, 6 ಡಿಸೆಂಬರ್ 2020 (13:26 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.


ಮೊದಲ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಇಂದಿನ ಪಂದ್ಯ ಗೆದ್ದರೆ ಸರಣಿ ಕೈವಶವಾಗಲಿದೆ. ಇಂದಿನ ಪಂದ್ಯಕ್ಕೆ ಭಾರತ ಮೂರು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಜಡೇಜಾ ಸ್ಥಾನಕ್ಕೆ ಯಜುವೇಂದ್ರ ಚಾಹಲ್, ಮೊಹಮ್ಮದ್ ಶಮಿ ಸ್ಥಾನದಲ್ಲಿ ಶ್ರಾದ್ಧೂಲ್ ಠಾಕೂರ್, ಮನೀಶ್ ಪಾಂಡೆ ಸ್ಥಾನಕ್ಕೆ ಶ್ರೇಯಸ್ ಐಯರ್ ಗೆ ಅವಕಾಶ ನೀಡಲಾಗಿದೆ. ಅತ್ತ ಆಸ್ಟ್ರೇಲಿಯಾ ನಾಯಕ ಏರಾನ್ ಫಿಂಚ್ ಗಾಯದ ಕಾರಣದಿಂದ ಈ ಪಂದ್ಯದಲ್ಲಿ ಆಡುತ್ತಿಲ್ಲ.  ಅವರ ಸ್ಥಾನದಲ್ಲಿ ಮ್ಯಾಥ್ಯೂ ವೇಡ್ ತಂಡವನ್ನು ಮುನ್ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗ್ರ್ಯಾಂಡ್ ಚೆಸ್ ಟೂರ್‌ ಫೈನಲ್‌ನಲ್ಲಿ ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ: ಈ ಕಿರೀಟ ಗೆದ್ದ ಮೊದಲ ಭಾರತೀಯ

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

ಮುಂದಿನ ಸುದ್ದಿ
Show comments