ಭಾರತ-ಆಸೀಸ್ ಟಿ20: ಟಾಸ್ ಗೆದ್ದ ಟೀಂ ಇಂಡಿಯಾ

Webdunia
ಮಂಗಳವಾರ, 8 ಡಿಸೆಂಬರ್ 2020 (13:19 IST)
ಸಿಡ್ನಿ: ಭಾರತ ಮತ್ತು ಆಸೀಸ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.


ಈಗಾಗಲೇ 2-0 ಅಂತರದಿಂದ ಸರಣಿ ಗೆದ್ದಿರುವ ಟೀಂ ಇಂಡಿಯಾ ಇಂದು ಗೆದ್ದರೆ ಸರಣಿ ಕ್ಲೀನ್ ಸ್ವೀಪ್ ಆಗಲಿದೆ. ಇಂದಿನ ಪಂದ್ಯದಲ್ಲಿ ಭಾರತ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಇನ್ನು, ಆಸ್ಟ್ರೇಲಿಯಾಗೆ ನಾಯಕ ಏರಾನ್ ಫಿಂಚ್ ಆಗಮನ ಬಲ ನೀಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI test: ದಿನವಿಡೀ ವೆಸ್ಟ್ ಇಂಡೀಸ್ ಬೌಲರ್ ಗಳ ಬೆವರಿಳಿಸಿದ ಟೀಂ ಇಂಡಿಯಾ ಬ್ಯಾಟಿಗರು

ಡೈವರ್ಸ್‌ ಬೆನ್ನಲ್ಲೇ ಹೊಸ ಗೆಳತಿಯೊಂದಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಹಾರ್ದಿಕ್‌ ಪಾಂಡ್ಯ

Video: ಡೆಲ್ಲಿಯಲ್ಲೂ ಕೆಎಲ್ ರಾಹುಲ್ ಹವಾ ಜೋರು, ಕ್ಲಾಸ್ ಬಂಕ್ ಮಾಡ್ತೀವಿ ಎಂದ ಹುಡುಗರು

IND vs SA: ರಿಷಬ್ ಪಂತ್ ರಂತೆ ಮಾಡಲು ಹೋದ ರಿಚಾ ಘೋಷ್: ಸಿಟ್ಟಾದ ದಕ್ಷಿಣ ಆಫ್ರಿಕಾ ಬ್ಯಾಟಿಗರು

IND vs WI: ಟಾಸ್ ಗೆದ್ದ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

ಮುಂದಿನ ಸುದ್ದಿ
Show comments