Webdunia - Bharat's app for daily news and videos

Install App

ಡ್ರಾಮಾ ಮಾಡೋದು ಬಿಟ್ಟು ಆಡಿ, ಟೀಂ ಇಂಡಿಯಾ ಹಿರಿಯರಿಂದಾಗಿ ಕಿರಿಯರಿಗೆ ಬೈಗುಳ

Krishnaveni K
ಮಂಗಳವಾರ, 5 ನವೆಂಬರ್ 2024 (08:58 IST)
ಬೆಂಗಳೂರು: ಡ್ರಾಮಾ ಮಾಡೋದು ಬಿಟ್ಟು ಚೆನ್ನಾಗಿ ಆಡಿ ಸಾಮರ್ಥ್ಯ ತೋರಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಟೀಂ ಇಂಡಿಯಾ ಕಿರಿಯ ಆಟಗಾರರಿಗೂ ಫ್ಯಾನ್ಸ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ನ್ಯೂಜಿಲೆಂಡ್ ವಿರುದ್ಧ ರೋಹಿತ್ ಶರ್ಮಾ ನೇತೃತ್ವದ ಹಿರಿಯ ಕ್ರಿಕೆಟಿಗರ ತಂಡ ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲು ಕಂಡಿತ್ತು. ಇದೀಗ ಸೂರ್ಯಕುಮಾರ್ ಯಾದವ್ ನೇತೃತ್ವದ ಯುವ ಆಟಗಾರರ ಬಳಗ ದಕ್ಷಿಣ ಆಫ್ರಿಕಾದಲ್ಲಿ ಟಿ20 ಸರಣಿ ಆಡಲು ತೆರಳಿದೆ.

ಆಫ್ರಿಕಾಗೆ ತಲುಪಿದ ಟೀಂ ಇಂಡಿಯಾ ಆಟಗಾರರು ಪರಸ್ಪರ ರಸವತ್ತಾದ ಪ್ರಶ್ನೆಗಳನ್ನು ಕೇಳುತ್ತಾ ಮಜಾ ಮಾಡಿಕೊಂಡು ಪ್ರಯಾಣಿಸಿದ ವಿಡಿಯೋವನ್ನು ಬಿಸಿಸಿಐ ಪ್ರಕಟಿಸಿದೆ. ಆದರೆ ಇದು ಈಗಾಗಲೇ ಟೆಸ್ಟ್ ಸರಣಿ ಸೋಲಿನ ಬೇಸರದಲ್ಲಿರುವ ಅಭಿಮಾನಿಗಳ ಪಿತ್ತ ನೆತ್ತಿಗೇರಿಸಿದೆ.

ಹೀಗಾಗಿ ಈ ಶೋಕಿಗಳೆಲ್ಲಾ ಬಿಟ್ಟು ಆಟದ ಕಡೆಗೆ ಗಮನ ಕೊಡಿ. ಹಿರಿಯರಂತೂ ಸೋತು ಸುಣ್ಣವಾದರೂ. ನೀವಾದರೂ ಗೆದ್ದು ತಂಡದ ಮಾನ ಉಳಿಸಿ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಬರೀ ಇಂಥದ್ದೇ ಡ್ರಾಮಾಗಳೇ ಆಯ್ತು, ಆಟದ ವಿಚಾರದಲ್ಲಿ ಸೊನ್ನೆ ಎಂದು ಜರೆದಿದ್ದಾರೆ. ಒಟ್ಟಿನಲ್ಲಿ ಹಿರಿಯರು ಮಾಡಿದ ತಪ್ಪನ್ನು ಕಿರಿಯರು ಅನುಭವಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments