Select Your Language

Notifications

webdunia
webdunia
webdunia
webdunia

ಕ್ರಿಕೆಟಿಗ ರಾಬಿನ್ ಉತ್ತಪ್ಪರಿಗೆ ಗಂಡು ಮಗುವಿನ ಭಾಗ್ಯ

ಕ್ರಿಕೆಟಿಗ ರಾಬಿನ್ ಉತ್ತಪ್ಪರಿಗೆ ಗಂಡು ಮಗುವಿನ ಭಾಗ್ಯ
ಬೆಂಗಳೂರು , ಮಂಗಳವಾರ, 10 ಅಕ್ಟೋಬರ್ 2017 (15:21 IST)
ಖ್ಯಾತ ಕ್ರಿಕೆಟಿಗ ರಾಬಿನ್ ಉತ್ತಪ್ಪ ಗಂಡು ಮಗುವಿನ ತಂದೆಯಾಗಿದ್ದಾರೆ. ಮಗು ಆರೋಗ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.
ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ರಾಬಿನ್ ಉತ್ತಪ್ಪ ಪತ್ನಿ ಶೀತಲ್ ದಾಖಲಾಗಿದ್ದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ರಾಬಿನ್ ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.
 
ಗಂಡು ಮಗು ಜನಿಸಿರುವ ಬಗ್ಗೆ ರಾಬಿನ್ ಉತ್ತಪ್ಪ ಸಂತಸ ವ್ಯಕ್ತಪಡಿಸಿ, ಪತ್ನಿ ಶೀತಲ್ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಈ ಕಾರಣಕ್ಕೆ ಬಿಸಿಸಿಐ ಹಿಂದೆ ಬಿದ್ದಿರುವ ಯುವರಾಜ್ ಸಿಂಗ್