ಧೋನಿ ಜತೆ ಸಪರೇಟ್ ಆಗಿ ಕಾಲಕಳೆಯಲು ಬಯಸಿದ ಆ ಬಾಲಿವುಡ್ ನಟಿ ಯಾರು ಗೊತ್ತಾ?!

Webdunia
ಭಾನುವಾರ, 15 ಜುಲೈ 2018 (09:21 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಈಗಾಗಲೇ ಮದುವೆಯಾಗಿ ಮುದ್ದಾದ ಮಗಳಿಗೆ ಅಪ್ಪನಾಗಿದ್ದಾರೆ. ಹಾಗಿದ್ದರೂ ಧೋನಿ ಮೇಲೆ ಹುಡುಗಿಯರ ಕ್ರೇಜ್ ಕಡಿಮೆಯಾಗಿಲ್ಲ. ಸಾಮಾನ್ಯರು ಬಿಡಿ, ಬಾಲಿವುಡ್ ನಟಿಯರೂ ಇದಕ್ಕೆ ಹೊರತಲ್ಲ.

ಇದೀಗ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಧೋನಿ ಜತೆ ಸಪರೇಟ್ ಆಗಿ ಡಿನ್ನರ್ ಡೇಟಿಂಗ್ ಹೋಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಕಿಯಾರಾ ಅಡ್ವಾಣಿ ಧೋನಿ ಬಯೋಗ್ರಫಿ ಸಿನಿಮಾದಲ್ಲಿ ಧೋನಿ ಪತ್ನಿಯ ಪಾತ್ರ ನಿರ್ವಹಿಸಿದ್ದರು.

ಸಂದರ್ಶನವೊಂದರಲ್ಲಿ ಕಿಯಾರಾ ಬಳಿ ನಿಮಗೆ ಯಾವ ಕ್ರಿಕೆಟಿಗನ ಜತೆ ಡೇಟಿಂಗ್ ಹೋಗಲು ಇಷ್ಟ ಎಂದು ಕೇಳಿದ್ದಕ್ಕೆ ಅವರು ಧೋನಿ ಜತೆ ಎಂದಿದ್ದಾರೆ.  ಧೋನಿ ಹರ್ಭಜನ್ ಸಿಂಗ್ ವಿವಾಹ ಸಂದರ್ಭದಲ್ಲಿ ತಮ್ಮ ಪರಿವಾರವನ್ನು ನೋಡಿಕೊಂಡ ರೀತಿ ನೋಡಿ ಕಿಯಾರಾ ಫಿದಾ ಆಗಿದ್ದಾರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments