ಐಪಿಎಲ್ 2022: ರಿಟೈನಿಂಗ್ ಪ್ಲೇಯರ್ಸ್ ಫೈನಲ್ ಲಿಸ್ಟ್ ಇಲ್ಲಿದೆ

Webdunia
ಬುಧವಾರ, 1 ಡಿಸೆಂಬರ್ 2021 (16:45 IST)
ಮುಂಬೈ: ಐಪಿಎಲ್ 2022 ರಲ್ಲಿ ಎಲ್ಲಾ ಫ್ರಾಂಚೈಸಿಗಳೂ ಉಳಿಸಿಕೊಳ್ಳುತ್ತಿರುವ ಆಟಗಾರರ ಪಟ್ಟಿಯನ್ನು ಇಂದು ಅಧಿಕೃತವಾಗಿ ಪ್ರಕಟಿಸಿವೆ. ಈ ಪೈಕಿ ಯಾವೆಲ್ಲಾ ಆಟಗಾರರು ಯಾವ ಫ್ರಾಂಚೈಸಿಗಳಲ್ಲಿ ಉಳಿದುಕೊಂಡಿದ್ದಾರೆ ನೋಡೋಣ.

ಆರ್ ಸಿಬಿ: ಗ್ಲೆನ್ ಮ್ಯಾಕ್ಸ್‍ ವೆಲ್, ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್
ಸಿಎಸ್ ಕೆ: ಧೋನಿ, ಋತುರಾಜ್ ಗಾಯಕ್ ವಾಡ್, ಮೊಯಿನ್ ಅಲಿ, ಋತುರಾಜ್ ಗಾಯಕ್ ವಾಡ್
ಡೆಲ್ಲಿ ಕ್ಯಾಪಿಟಲ್ಸ್: ರಿಷಬ್ ಪಂತ್, ಪೃಥ್ವಿ ಶಾ, ಅಕ್ಸರ್ ಪಟೇಲ್, ಅನ್ ರಿಚ್ ನೋರ್ಟ್ಜೆ
ಕಿಂಗ್ಸ್ ಪಂಜಾಬ್: ರವಿ ಬಿಷ್ಣೋಯ್, ಅರ್ಶ್ ದೀಪ್ ಸಿಂಗ್ , ಮಯಾಂಕ್ ಅಗರ್ವಾಲ್
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಪೊಲ್ಲಾರ್ಡ್, ಇಶಾನ್ ಕಿಶನ್
ಕೆಕೆಆರ್: ರಸೆಲ್ ಅರ್ನಾಲ್ಡ್, ವೆಂಕಟೇಶ್ ಐಯರ್, ಸುನಿಲ್ ನರೈನ್, ವರುಣ್ ಚಕ್ರವರ್ತಿ
ಸನ್ ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments