Webdunia - Bharat's app for daily news and videos

Install App

ಐಪಿಎಲ್ 2022: ರಿಟೈನಿಂಗ್ ಪ್ಲೇಯರ್ಸ್ ಲಿಸ್ಟ್

Webdunia
ಬುಧವಾರ, 1 ಡಿಸೆಂಬರ್ 2021 (09:30 IST)
ಮುಂಬೈ: ಐಪಿಎಲ್ 2022 ರಲ್ಲಿ ಎಲ್ಲಾ ಫ್ರಾಂಚೈಸಿಗಳೂ ಉಳಿಸಿಕೊಳ್ಳುತ್ತಿರುವ ಆಟಗಾರರ ಪಟ್ಟಿಯನ್ನು ಇಂದು ಅಧಿಕೃತವಾಗಿ ಪ್ರಕಟಿಸಲಿವೆ. ಈ ಪೈಕಿ ಈಗಾಗಲೇ ಬಂದ ಸುದ್ದಿಗಳ ಪ್ರಕಾರ ಸ್ಥಾನ ಉಳಿಸಿಕೊಳ್ಳುತ್ತಿರುವ ಆಟಗಾರರ ಪಟ್ಟಿ ಹೀಗಿದೆ.

ಆರ್ ಸಿಬಿ: ಗ್ಲೆನ್ ಮ್ಯಾಕ್ಸ್‍ ವೆಲ್, ವಿರಾಟ್ ಕೊಹ್ಲಿ
ಸಿಎಸ್ ಕೆ: ಧೋನಿ, ಋತುರಾಜ್ ಗಾಯಕ್ ವಾಡ್, ಫಾ ಡು ಪ್ಲೆಸಿಸ್, ಋತುರಾಜ್ ಗಾಯಕ್ ವಾಡ್
ಡೆಲ್ಲಿ ಕ್ಯಾಪಿಟಲ್ಸ್: ರಿಷಬ್ ಪಂತ್, ಕಗಿಸೊ ರಬಾಡ, ಶ್ರೇಯಸ್ ಐಯರ್
ಕಿಂಗ್ಸ್ ಪಂಜಾಬ್: ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಮಯಾಂಕ್ ಅಗರ್ವಾಲ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಪೊಲ್ಲಾರ್ಡ್, ಇಶಾನ್ ಕಿಶನ್
ಕೆಕೆಆರ್: ಇಯಾನ್ ಮಾರ್ಗನ್, ವೆಂಕಟೇಶ್ ಐಯರ್

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments