ಟೀಂ ಇಂಡಿಯಾಕ್ಕೆ ಈ ಸ್ಟಾರ್ ಆಟಗಾರನ ಕಮ್ ಬ್ಯಾಕ್ ಪಕ್ಕಾ!

Webdunia
ಮಂಗಳವಾರ, 25 ಏಪ್ರಿಲ್ 2023 (06:40 IST)
ಮುಂಬೈ: ಐಪಿಎಲ್ ಮುಕ್ತಾಯವಾದ ಬಳಿಕ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಸಿದ್ಧತೆ ನಡೆಸಲಿದೆ.

ಇಂಗ್ಲೆಂಡ್ ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಟೀಂ ಇಂಡಿಯಾ ಪಂದ್ಯವಾಡಬೇಕಿದೆ. ಈ ಪಂದ್ಯಕ್ಕೆ ತಯಾರಿ ನಡೆಸಲು ಮೇ ಕೊನೆಯ ವಾರದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಗೆ ಪ್ರವಾಸ ಬೆಳೆಸಲಿದೆ.

ಟೀಂ ಇಂಡಿಯಾ ಆಯ್ಕೆ ಎರಡು ವಾರಗಳೊಳಗಾಗಿ ನಡೆಯುವ ಸಾಧ‍್ಯತೆಯಿದೆ. ಸದ್ಯಕ್ಕೆ ತಂಡದಲ್ಲಿ ಶ್ರೇಯಸ್ ಅಯ್ಯರ್ ಸ್ಥಾನ ಖಾಲಿ ಇದೆ. ಈ ಸ್ಥಾನಕ್ಕೆ ಅಜಿಂಕ್ಯಾ ರೆಹಾನೆ ವಾಪಸಾಗುವುದು ಖಚಿತ ಎನ್ನಲಾಗುತ್ತಿದೆ. ಸೂರ್ಯಕುಮಾರ್ ಯಾದವ್ ಫಾರ್ಮ್ ಕೊರತೆ ಅನುಭವಿಸುತ್ತಿದ್ದು, ಅವರ ಸ್ಥಾನಕ್ಕೆ ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರೆಹಾನೆ ಕಮ್ ಬ್ಯಾಕ್ ಮಾಡುವುದು ಬಹುತೇಕ ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮುಂದಿನ ಸುದ್ದಿ
Show comments