Webdunia - Bharat's app for daily news and videos

Install App

ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ನಿವೃತ್ತಿಯಾಗಬಹುದಾದ ಬಿಗ್ ಥ್ರೀ ಪ್ಲೇಯರ್ಸ್

Webdunia
ಮಂಗಳವಾರ, 19 ಜುಲೈ 2022 (08:50 IST)
ಮುಂಬೈ: ಟೀಂ ಇಂಡಿಯಾದಲ್ಲಿ ಕೆಲವು ಹಿರಿಯ ಕ್ರಿಕೆಟಿಗರು ಟಿ20 ಕ್ರಿಕೆಟ್ ನಿಂದ ನಿವೃತ್ತಿಯಾಗುವ ಸಾಧ‍್ಯತೆಯಿದೆ. ಈ ಪೈಕಿ ಮೂವರು ಕ್ರಿಕೆಟಿಗರ ಹೆಸರು ಬಲವಾಗಿ ಕೇಳಿಬರುತ್ತಿದೆ.

ರೋಹಿತ್ ಶರ್ಮಾ: ಟಿ20 ಕ್ರಿಕೆಟ್ ನಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದರೂ ಕಿರಿಯರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ರೋಹಿತ್ ಟಿ20 ಕ್ರಿಕೆಟ್ ನಿಂದ ದೂರ ಸರಿಯುವ ಸಾಧ್ಯತೆಯಿದೆ. ಸದ್ಯಕ್ಕೆ ಅವರಿಗೆ 35 ವರ್ಷ. ಕಿರು ಮಾದರಿ ಕ್ರಿಕೆಟ್ ನಲ್ಲಿ ಹೊಸ ನಾಯಕನನ್ನು ಬೆಳೆಸಿದರೆ ಮುಂದೆ ದೀರ್ಘಾವಧಿ ನಾಯಕತ್ವಕ್ಕೂ ಅನುಕೂಲವಾಗಬಹುದು ಎಂಬ ದೃಷ್ಟಿಯಿಂದ ಅವರು ನಿವೃತ್ತಿಯಾದರೂ ಅಚ್ಚರಿಯಿಲ್ಲ.

ಶಿಖರ್ ಧವನ್: ಶಿಖರ್ ಧವನ್ ಈಗಾಗಲೇ ಟಿ20 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗುತ್ತಿಲ್ಲ. ಹಾಗಿದ್ದರೂ ಅಧಿಕೃತವಾಗಿ ನಿವೃತ್ತಿ ಘೋಷಿಸಿಲ್ಲ. ಒಂದು ವೇಳೆ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗದೇ ಹೋದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗಬಹುದು.

ವಿರಾಟ್ ಕೊಹ್ಲಿ: ಸದ್ಯಕ್ಕೆ ಕಳಪೆ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ಕೊಹ್ಲಿ ಮುಂದೆ ಯುವಕರಿಗೆ ಸ್ಥಾನ ಬಿಟ್ಟುಕೊಡುವ ಉದ್ದೇಶದಿಂದ ಕ್ರಿಕೆಟ್ ನಿಂದ ದೂರ ಸರಿಯುವ ಸಾಧ್ಯತೆಯಿದೆ. ಈಗಾಗಲೇ ಕೊಹ್ಲಿ ಬಹುತೇಕ ಟಿ20 ಸರಣಿಗಳಿಂದ ಹೊರಗುಳಿದಿದ್ದಾರೆ. ಹೀಗಾಗಿ ವಿಶ್ವಕಪ್ ಬಳಿಕ ಟಿ20 ಕ್ರಿಕೆಟ್ ನಿಂದ ನಿವೃತ್ತಿಯಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments