Daily Horoscope
✕

ಟೀಂ ಇಂಡಿಯಾ ವಿಶ್ವಕಪ್ ತಂಡ ಕೂಡಿಕೊಂಡ ಮೂವರು ಹೊಸ ಆಟಗಾರರು

Webdunia
ಗುರುವಾರ, 13 ಅಕ್ಟೋಬರ್ 2022 (08:30 IST)
ಪರ್ತ್: ಟಿ20 ವಿಶ್ವಕಪ್ ಆಡಲಿರುವ ಭಾರತ ತಂಡಕ್ಕೆ ಮೂವರು ಹೊಸ ಆಟಗಾರರು ಸೇರ್ಪಡೆಯಾಗಿದ್ದಾರೆ.

ದ.ಆಫ್ರಿಕಾ ವಿರುದ್ಧದ ಸರಣಿಯ ಭಾಗವಾಗಿದ್ದ ಶ್ರಾದ್ಧೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಜೊತೆಗೆ ಮೊಹಮ್ಮದ್ ಶಮಿ ಟೀಂ ಇಂಡಿಯಾವನ್ನು ಕೂಡಿಕೊಂಡಿದ್ದಾರೆ.

ಈ ಮೂವರು ಮೀಸಲು ಆಟಗಾರರಾಗಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಆದರೆ ಅನುಭವಿ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಶಮಿ ಅಧಿಕೃತವಾಗಿ ತಂಡದ ಭಾಗವಾಗುವ ಸಾಧ‍್ಯತೆಯಿದೆ ಎನ್ನಲಾಗಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments