Webdunia - Bharat's app for daily news and videos

Install App

ಶ್ರೀಲಂಕಾ ಸರಣಿ ಬಳಿಕ ಟೀಂ ಇಂಡಿಯಾ ಮೂವರು ಕಿರು ಮಾದರಿಗೆ ನಿವೃತ್ತಿ?!

Webdunia
ಶನಿವಾರ, 19 ಫೆಬ್ರವರಿ 2022 (09:00 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ ಬಳಿಕ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಟಿ20 ಮತ್ತು ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗೆ ಇನ್ನೂ ತಂಡದ ಆಯ್ಕೆ ನಡೆದಿಲ್ಲ.

ಮೂಲಗಳ ಪ್ರಕಾರ ಶಿಖರ್ ಧವನ್ ರಂತಹ ಹಿರಿಯ ಕ್ರಿಕೆಟಿಗರಿಗೆ ಈ ಸರಣಿಯಲ್ಲಿ ಕೊನೆಯ ಅವಕಾಶ ನೀಡುವ ಸಾಧ‍್ಯತೆಯಿದೆ. ಇದಾದ ಬಳಿಕ ಟೀಂ ಇಂಡಿಯಾದ ಮೂವರು ಕ್ರಿಕೆಟಿಗರು ಟಿ20 ಕ್ರಿಕೆಟ್ ನಿಂದ ನಿವೃತ್ತಿಯಾಗಬಹುದು ಎನ್ನಲಾಗಿದೆ.

ಶಿಖರ್ ಧವನ್, ಇಶಾಂತ್ ಶರ್ಮಾ, ಭುವನೇಶ್ವರ್ ಕುಮಾರ್ ಟಿ20 ಕ್ರಿಕೆಟ್ ನಿಂದ ದೂರ ಸರಿಯುವ ಸಾಧ‍್ಯತೆಯಿದೆ. ಈಗಾಗಲೇ ಯುವ ಕ್ರಿಕೆಟಿಗರ ಪ್ರಭಾವದಿಂದ ಈ ಕ್ರಿಕೆಟಿಗರಿಗೆ ಟಿ20 ಪಂದ್ಯಗಳಲ್ಲಿ ಅವಕಾಶವೇ ಸಿಗುತ್ತಿಲ್ಲ. ಐಪಿಎಲ್ ನಿಂದಾಗಿ ಮತ್ತಷ್ಟು ಹೊಸ ಪ್ರತಿಭೆಗಳು ತಂಡಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಇವರು ಟಿ20 ಪಂದ್ಯವಾಡುವ ಸಾಧ‍್ಯತೆ ಕ್ಷೀಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments