Daily Horoscope

ಏಕದಿನ ವಿಶ್ವಕಪ್: ಸೆಮಿಫೈನಲ್ ಒಂದು ಸ್ಥಾನಕ್ಕಾಗಿ ಮೂರು ತಂಡಗಳ ಪೈಪೋಟಿ

Webdunia
ಗುರುವಾರ, 9 ನವೆಂಬರ್ 2023 (08:50 IST)
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ರ ಸೆಮಿಫೈನಲ್ ಹಂತ ತಲುಪುವ ತಂಡಗಳ ಪಟ್ಟಿಯಲ್ಲಿ ಈಗ ಒಂದು ಸ್ಥಾನಕ್ಕೆ ಪೈಪೋಟಿಯಿದೆ.

ಭಾರತ ಮೊದಲನೆಯ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿದ್ದರೆ, ದ.ಆಫ್ರಿಕಾ, ಆಸ್ಟ್ರೇಲಿಯಾ ಮತ್ತೆರಡು ತಂಡಗಳಾಗಿವೆ. ಆದರೆ ನಾಲ್ಕನೇ ತಂಡ ಯಾವುದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಸ್ಥಾನಕ್ಕೆ ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಪೈಪೋಟಿಯಿದೆ.

ಈ ಪೈಕಿ ಕಿವೀಸ್ ಗೆ ಹೆಚ್ಚಿನ ಅವಕಾಶವಿದೆ. ಹೀಗಾಗಿ ಇಂದು ಲಂಕಾ ವಿರುದ್ಧ ಗೆದ್ದರೆ ನ್ಯೂಜಿಲೆಂಡ್ ಸೆಮಿಫೈನಲ್ ಹಾದಿ ಸುಗಮವಾಗಲಿದೆ. ಕಿವೀಸ್ ಇದುವರೆಗೆ ಆಡಿದ 8 ಪಂದ್ಯಗಳ ಪೈಕಿ 4 ರಲ್ಲಿ ಗೆಲುವು ಸಾಧಿಸಿದೆ. ಇತ್ತ ಪಾಕ್ ಕೂಡಾ 8 ರಿಂದ 4 ಗೆಲುವು ಸಂಪಾದಿಸಿದೆ. ಆದರೆ ರನ್ ರೇಟ್ ನಲ್ಲಿ ಪಾಕ್ ಹಿಂದಿದೆ. ಇನ್ನು ಅಫ್ಘಾನಿಸ್ತಾನದ್ದೂ ಇದೇ ಕತೆ. ಕಳೆದ ಪಂದ್ಯದಲ್ಲಿ ಆಸೀಸ್ ವಿರುದ್ಧ ಗೆದ್ದಿದ್ದರೆ ಅಫ್ಘಾನಿಸ್ತಾನವೇ ಸೆಮಿಫೈನಲ್ ಗೇರುತ್ತಿತ್ತು. ಆದರೆ ಸೋತಿದ್ದರಿಂದ 8 ಪಂದ್ಯಗಳಿಂದ 4 ಗೆಲುವು ಸಂಪಾದಿಸಿರುವ ಅಫ್ಘಾನಿಸ್ತಾನ ಈ ಉಳಿದಿರುವ ಒಂದೇ ಪಂದ್ಯದಲ್ಲಿ ಭಾರೀ ರನ್ ರೇಟ್ ಅಂತರದಲ್ಲಿ ಗೆಲುವು ಕಾಣಬೇಕಿದೆ. ಹಾಗಿದ್ದರೂ ಸೆಮಿಫೈನಲ್ ಹಾದಿ ಕಷ್ಟವೇ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments