ರಿಷಬ್ ಪಂತ್ ಐತಿಹಾಸಿಕ ಗಬ್ಬಾ ಟೆಸ್ಟ್ ಇನಿಂಗ್ಸ್ ನೆನಪಿದ್ಯಾ?

Krishnaveni K
ಶುಕ್ರವಾರ, 19 ಜನವರಿ 2024 (11:16 IST)
ಮುಂಬೈ: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಆಸ್ಟ್ರೇಲಿಯಾದ ಗಬ್ಬಾ ಮೈದಾನದಲ್ಲಿ ಐತಿಹಾಸಿಕ ಇನಿಂಗ್ಸ್ ಆಡಿ ಭಾರತ ತಂಡಕ್ಕೆ ಗೆಲುವು ಕೊಡಿಸಿದ ದಿನ ಇಂದು.

2021 ರಲ್ಲಿ ಈ ಟೆಸ್ಟ್ ಸರಣಿ ನಡೆದಿತ್ತು. ಇದೀಗ ಮೂರು ವರ್ಷವಾಗಿದೆ. ಸರಣಿಯಲ್ಲಿ 0-1 ಅಂತರದಲ್ಲಿ ಹಿನ್ನಡೆಯಲ್ಲಿದ್ದ ಅಜಿಂಕ್ಯಾ ರೆಹಾನೆ ನೇತೃತ್ವದ ಟೀಂ ಇಂಡಿಯಾ ಈ ಗಬ್ಬಾದಲ್ಲಿ ನಡೆದಿದ್ದ ಟೆಸ್ಟ್ ಪಂದ್ಯಕ್ಕೆ ಮೊದಲು ಸರಣಿಯಲ್ಲಿ 1-1 ಅಂತರದಲ್ಲಿ ಸಮಬಲ ಮಾಡಿಕೊಂಡಿತ್ತು. ಈ ಪಂದ್ಯ ಗೆದ್ದರೆ ಐತಿಹಾಸಿಕ ಸರಣಿ ಗೆಲುವು ಸಿಗುತ್ತಿತ್ತು.

ಆ ಟೆಸ್ಟ್ ಪಂದ್ಯದಲ್ಲಿ ಬಹುತೇಕ  ಆಟಗಾರರು ಗಾಯಗೊಂಡಿದ್ದರು. ಹಾಗಿದ್ದರೂ ಹೆಚ್ಚಿನ ಕ್ರಿಕೆಟಿಗರು ನೋವು ನಿವಾರಕ ನುಂಗಿ ಮೈದಾನಕ್ಕಿಳದಿದ್ದರು. ಗೆಲುವಿಗೆ 328 ರನ್ ಗಳ ಮೊತ್ತ ಬೆನ್ನತ್ತಿದ್ದ ಟೀಂ ಇಂಡಿಯಾದ ಯುವ ಪಡೆ 7 ವಿಕೆಟ್ ಕಳೆದುಕೊಂಡು ಯಶಸ್ವಿಯಾಗಿ ಗುರಿ ಬೆನ್ನತ್ತುವ ಮೂಲಕ ಗೆಲುವು ಕಂಡಿತ್ತು. ಶುಬ್ಮನ್ ಗಿಲ್ ಅರ್ಧಶತಕ, ಚೇತೇಶ್ವರ ಪೂಜಾರ ಉಪಯುಕ್ತ ಕಾಣಿಕೆಯಿತ್ತು. ಕೊನೆಯಲ್ಲಿ ರಿಷಬ್ ಪಂತ್ ನಿರ್ಭಯವಾಗಿ ಆಡಿ ಪಂದ್ಯ ಗೆಲ್ಲಿಸಿಕೊಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments