Daily Horoscope
✕

ಟೀಂ ಇಂಡಿಯಾ ಸೋತಿದ್ದಕ್ಕೆ ಆಸೀಸ್ ನಾಯಕನ ವ್ಯಂಗ್ಯ

Webdunia
ಶನಿವಾರ, 26 ಜೂನ್ 2021 (16:10 IST)
ಸೌಥಾಂಪ್ಟನ್: ‍ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋತಿದ್ದಕ್ಕೆ ಆಸೀಸ್ ಟೆಸ್ಟ್ ತಂಡದ ನಾಯಕ ಟಿಮ್ ಪೇನ್ ವ್ಯಂಗ್ಯ ಮಾಡಿದ್ದಾರೆ.



‘ನಾನು ಟೀಂ ಇಂಡಿಯಾ ವಿಶ್ವದ ಯಾವ ಭಾಗದಲ್ಲೇ ಆದರೂ ಬೆಸ್ಟ್ ತಂಡ ಎಂದುಕೊಂಡಿದ್ದ. ನ್ಯೂಜಿಲೆಂಡ್ ನ್ನು ಸುಲಭವಾಗಿ ಸೋಲಿಸಿ ವಿಶ್ವ ಚಾಂಪಿಯನ್ ಆಗಬಹುದು ಎಂದುಕೊಂಡಿದ್ದೆ. ಆದರೆ ಎಲ್ಲರೂ ತಪ್ಪು ಮಾಡುತ್ತಾರೆ. ಹಾಗೇ ನನಗೂ ತಪ್ಪಾಗಿದೆ. ನ್ಯೂಜಿಲೆಂಡ್ ಬಳಿ ನಾನು ಕ್ಷಮೆ ಕೇಳುತ್ತೇನೆ’ ಎಂದು ಪೇನ್ ವ್ಯಂಗ್ಯವಾಗಿ ಹೇಳಿದ್ದಾರೆ.

ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಸರಣಿಗಳಲ್ಲೂ ಟಿಮ್ ಪೇನ್ ಸದಾ ಭಾರತ ತಂಡವನ್ನು ಕೆಣಕುತ್ತಲೇ ಇರುತ್ತಾರೆ. ಇದೀಗ ಸೋತ ಟೀಂ ಇಂಡಿಯಾವನ್ನು ಈ ರೀತಿ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments