Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ಹುದ್ದೆಗೆ ಈ ಖ್ಯಾತ ಕೋಚ್ ಹೆಸರು ಮುಂಚೂಣಿಯಲ್ಲಿ?!

Webdunia
ಭಾನುವಾರ, 21 ಜುಲೈ 2019 (08:52 IST)
ಮುಂಬೈ: ಟೀಂ ಇಂಡಿಯಾಗೆ ಹೊಸ ಕೋಚ್ ಆಯ್ಕೆ ಮಾಡಲು ಈಗಾಗಲೇ ಬಿಸಿಸಿಐ ಅರ್ಜಿ ಆಹ್ವಾನಿಸಿದ್ದು, ಹೊಸ ಕೋಚ್ ಯಾರಾಗಬಹುದು ಎಂಬ ಲೆಕ್ಕಾಚಾರಗಳು ನಡೆದಿವೆ.


ಕೆಲವು ಮೂಲಗಳ ಪ್ರಕಾರ ರವಿಶಾಸ್ತ್ರಿಯೇ ಮತ್ತೆ ಕೋಚ್ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ವಿರಾಟ್ ಕೊಹ್ಲಿಯ ಬೆಂಬಲವಿರುವುದರಿಂದ ಬಿಸಿಸಿಐ ಮತ್ತೆ ರವಿಶಾಸ್ತ್ರಿಗೆ ಮಣೆ ಹಾಕಬಹುದು ಎನ್ನಲಾಗುತ್ತಿತ್ತು.

ಆದರೆ ಈಗ ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ನಾಯಕನ ಪಾತ್ರವಿರದು ಎಂಬ ಸ್ಪಷ್ಟನೆ ಬಂದ ಮೇಲೆ ಇನ್ನೊಬ್ಬರ ಹೆಸರು ಕೇಳಿಬರುತ್ತಿದೆ. ಅವರೇ ಟಾಮ್ ಮೂಡಿ. ಆಸ್ಟ್ರೇಲಿಯಾ ಮೂಲದ ಟಾಮ್ ಮೂಡಿ ಹೆಸರು ಈಗ ಮುಂಚೂಣಿಯಲ್ಲಿದೆ. ಮೂಡಿ ಈಗಾಗಲೇ ಐಪಿಎಲ್ ನ ಸನ್ ರೈಸರ್ಸ್ ಹೈದರಾಬಾದ್ ತಂಡ, ಶ್ರೀಲಂಕಾ ಕ್ರಿಕೆಟ್ ತಂಡ, ಬಾಂಗ್ಲಾದೇಶ ಪ್ರೀಮಿಯರ್ ಕ್ರಿಕೆಟ್ ಲೀಗ್ ನಲ್ಲಿ ಕೋಚ್ ಆಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಹೀಗಾಗಿ ಮೂಡಿ ಹೆಸರು ‍ಪ್ರಮುಖವಾಗಿ ಕೇಳಿಬರುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments