Webdunia - Bharat's app for daily news and videos

Install App

ಏಷ್ಯಾ ಕಪ್ ಕ್ರಿಕೆಟ್: ಯುಎಇ ಅಂಗಳದಲ್ಲಿ ಟಾಸ್ ಗೆದ್ದವರೇ ಬಾಸ್

Webdunia
ಭಾನುವಾರ, 28 ಆಗಸ್ಟ್ 2022 (09:20 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

ಇಲ್ಲಿ ಗೆಲುವಿನ ಲೆಕ್ಕಾಚಾರಕ್ಕಿಂತ ತಂಡಗಳು ಟಾಸ್ ಗೆಲ್ಲುವುದನ್ನೇ ಗುರಿಯಾಗಿಟ್ಟುಕೊಳ್ಳುವುದು ಮುಖ್ಯ. ಯಾಕೆಂದರೆ ಇಲ್ಲಿನ ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡುವುದೇ ತಂಡಗಳ ಗುರಿಯಾಗಿರುತ್ತದೆ.

ಟಾಸ್ ಗೆದ್ದವರೇ ಹೆಚ್ಚಾಗಿ ಪಂದ್ಯವನ್ನೂ ಗೆಲ್ಲುತ್ತಾರೆ. ಇದಕ್ಕೆ ಐಪಿಎಲ್ 2021 ರ ಬಹುತೇಕ ಪಂದ್ಯಗಳು ಸಾಕ್ಷಿ. ಹೀಗಾಗಿ ಈ ಮೈದಾನದಲ್ಲಿ ಇಂದು ರೋಹಿತ್ ಪಡೆಗೆ ಟಾಸ್ ಗೆದ್ದರೆ ಅರ್ಧ ಪಂದ್ಯ ಗೆದ್ದಂತೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments