Webdunia - Bharat's app for daily news and videos

Install App

ಮನಮೋಹನ್‌ ಸಿಂಗ್‌ಗೆ ಗೌರವ: ಆಸ್ಟ್ರೇಲಿಯಾದಲ್ಲಿ ಕಪ್ಪು ಪಟ್ಟಿ ಧರಿಸಿ ಆಡಿದ ರೋಹಿತ್‌ ಪಡೆ

Sampriya
ಶುಕ್ರವಾರ, 27 ಡಿಸೆಂಬರ್ 2024 (10:28 IST)
Photo Courtesy X
ಮೆಲ್ಬರ್ನ್: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರಿಗೆ ಗೌರವಾರ್ಥವಾಗಿ ಭಾರತ ಕ್ರಿಕೆಟ್ ತಂಡದ ಆಟಗಾರರು ಇಲ್ಲಿ ನಡೆಯುತ್ತಿರುವ ಪಂದ್ಯದ ವೇಳೆ  ತೋಳಿಗೆ ಕಪ್ಪು ಪಟ್ಟಿ ಧರಿಸಿ ಆಡಿದರು.

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತೀಯ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಕಟ್ಟಿ ಮೈದಾನಕ್ಕಿಳಿದರು.

ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಗೌರವಾರ್ಥವಾಗಿ ಭಾರತ ತಂಡದ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

92 ವರ್ಷದ ಮನಮೋಹನ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯಸಿರೆಳೆದರು. ಭಾರತ ಆರ್ಥಿಕತೆಯಲ್ಲಿ ಅಪೂರ್ವ ಬದಲಾವಣೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments