ಆನ್‌ಲೈನ್‌ ಬೆಟ್ಟಿಂಗ್‌ ತಂದ ಸಂಕಷ್ಟ: ಕ್ರಿಕೆಟಿಗ ರಾಬಿನ್‌ ಉತ್ತಪ್ಪಗೆ ಇಡಿ ಗ್ರಿಲ್‌, ನಾಳೆ ಯುವರಾಜ್‌ ಸರದಿ

Sampriya
ಸೋಮವಾರ, 22 ಸೆಪ್ಟಂಬರ್ 2025 (14:29 IST)
Photo Credit X
ನವದೆಹಲಿ: ಕ್ರಿಕೆಟಿಗ ರಾಬಿನ್‌ ಉತ್ತಪ್ಪ ಅವರು ಕಾನೂನುಬಾಹಿರ ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌ ಹಾಗೂ ಜೂಜಾಟಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇಂದು ಜಾರಿ ನಿರ್ದೇಶನಾಲಯದ ಹಾಜರಾಗಿ ವಿಚಾರಣೆ ಎದುರಿಸಿದರು.

ಕನ್ನಡಿಗ ರಾಬಿನ್‌ ಉತ್ತಪ್ಪ ಅವರು ತಮ್ಮ ವಕೀಲರೊಂದಿಗೆ ದೆಹಲಿಯ ಇ.ಡಿ ಕೇಂದ್ರ ಕಚೇರಿಗೆ ಬಂದಿದ್ದು, ವಿಚಾರಣೆಗೆ ಹಾಜರಾಗಿದ್ದಾ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಇ.ಡಿ ಅಧಿಕಾರಿಗಳು ಖ್ಯಾತ ಕ್ರಿಕೆಟಿಗ ಯುವರಾಜ್‌ ಸಿಂಗ್‌ ಹಾಗೂ ನಟ ಸೋನು ಸೂದ್‌ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದ್ದಾರೆ. 1xಬೆಟ್‌ ಆ್ಯಪ್‌ಗೆ ಸಂಬಂಧಿಸಿದಂತೆ ದೆಹಲಿಯ ಇ.ಡಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ  ಯುವರಾಜ್‌ ಸಿಂಗ್‌, 24ರಂದು ಸೋನು ಸೂದ್‌ ಅವರ ವಿಚಾರಣೆ ನಡೆಸಲಾಗುತ್ತದೆ.

ಕ್ರಿಕೆಟಿಗರಾದ ಸುರೇಶ್‌ ರೈನಾ, ಶಿಖರ್‌ ಧವನ್‌, ಟಿಎಂಸಿ ಮಾಜಿ ಸಂಸದೆ ಮಿಮಿ ಚಕ್ರವರ್ತಿ, ಬಂಗಾಳಿ ನಟ ಅಂಕುಶ್‌ ಹಜ್ರಾ ಅವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲಕೇ ವಿಚಾರಣೆ ನಡೆಸಿದೆ. ಆದರೆ, ನಟಿ ಊರ್ವಶಿ ರೌಟೇಲ ವಿಚಾರಣೆಗೆ ಇನ್ನೂ ಹಾಜರಾಗಿಲ್ಲ. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ನಾಲ್ಕು ವಿಕೆಟ್ ಕಿತ್ತು ಗಂಭೀರ್ ಮರ್ಯಾದೆ ಕಾಪಾಡಿದ ಹರ್ಷಿತ್ ರಾಣಾ

IND vs AUS: ಅದ್ಭುತ ಕ್ಯಾಚ್ ಹಿಡಿದ ಶ್ರೇಯಸ್ ಅಯ್ಯರ್ ಆದ್ರೆ ಆಮೇಲೇನಾಯ್ತು video

ರೋಹಿತ್ ಶರ್ಮಾ ಮೊದಲ ಅರ್ಧಶತಕ ಗಳಿಸಿದ್ದು ಯಾರ ಬ್ಯಾಟ್ ನಲ್ಲಿ ಗೊತ್ತಾ: ಇಂಟ್ರೆಸ್ಟಿಂಗ್ ಕಹಾನಿ

ಆಡ್ಲಿ ಆಡದೇ ಇರಲಿ ಹರ್ಷಿತ್ ರಾಣಾ ಟೀಂ ಇಂಡಿಯಾ ಪರ್ಮನೆಂಟ್ ಮೆಂಬರ್: ಗಂಭೀರ್ ಫುಲ್ ಟ್ರೋಲ್

IND vs AUS: ಮತ್ತೆ ಟಾಸ್ ಸೋತ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ, ಆದ್ರೂ ಗಂಭೀರ್ ದತ್ತುಪುತ್ರನಿಗೆ ಚಾನ್ಸ್

ಮುಂದಿನ ಸುದ್ದಿ
Show comments