Daily Horoscope
✕

ಜಿಂಬಾಬ್ವೆ ವಿರುದ್ಧ ಸರಣಿ ಆಡಿ: ಸೋತ ಟೀಂ ಇಂಡಿಯಾಕ್ಕೆ ಛೀಮಾರಿ

Webdunia
ಸೋಮವಾರ, 2 ಮಾರ್ಚ್ 2020 (09:26 IST)
ಕ್ರಿಸ್ಟ್ ಚರ್ಚ್: ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಬಳಿಕ ಟೆಸ್ಟ್ ಸರಣಿಯನ್ನೂ 0-2 ಅಂತರದಿಂದ ಸೋತ ಟೀಂ ಇಂಡಿಯಾಗೆ ಅಭಿಮಾನಿಗಳು ಛೀಮಾರಿ ಹಾಕಿದ್ದಾರೆ.


ಸ್ವದೇಶದಲ್ಲಿ ಮಾತ್ರ ನೀವು ಹುಲಿ, ವಿದೇಶದಲ್ಲಿ ಇಲಿಗಳು ಎಂದು ವಿರಾಟ್ ಪಡೆಯನ್ನು ಟ್ವಿಟರಿಗರು ಜರೆದಿದ್ದಾರೆ. ಅಷ್ಟೇ ಅಲ್ಲ, ಇಂತಹ ಗುಣಮಟ್ಟದ ಎದುರಾಳಿಯ ಎದುರು ಆಡುವ ಬದಲು ಜಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಆಯೋಜಿಸಿ, ಗೆದ್ದು ಬೀಗಲು ಲಾಯಕ್ಕು. ಮೂರೇ ದಿನದಲ್ಲಿ ಟೆಸ್ಟ್ ಸೋಲುವ ನೀವು ನಂ.1 ಎನಿಸಿಕೊಳ್ಳಲು ನಾಲಾಯಕ್ಕು ಎಂದು ಟೀಂ ಇಂಡಿಯಾವನ್ನು ವಾಚಮಗೋಚರವಾಗಿ ಬೈದಿದ್ದಾರೆ.

ಮತ್ತೆ ಕೆಲವರು ಪ್ರಯೋಗ ಮಾಡುವುದನ್ನು ಮೊದಲು ನಿಲ್ಲಿಸಿ. ಉತ್ತಮ ಆಟಗಾರರಿಗೆ ಮಣೆ ಹಾಕುವುದನ್ನು ಕಲಿಯಿರಿ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments