Webdunia - Bharat's app for daily news and videos

Install App

ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್, ರಿಷಬ್ ಪಂತ್ ಏಕಿರಲಿಲ್ಲ?!

Webdunia
ಭಾನುವಾರ, 3 ಮಾರ್ಚ್ 2019 (09:34 IST)
ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಿ20 ಪಂದ್ಯದಲ್ಲಿ ಅಭೂತಪೂರ್ವ ನಿರ್ವಹಣೆ ತೋರಿದ್ದ ಕೆಎಲ್ ರಾಹುಲ್ ರನ್ನು ಹೊರಗಿಟ್ಟಿದ್ದು, ಟ್ವಿಟರ್ ನಲ್ಲಿ ಚರ್ಚೆಗೆ ಕಾರಣವಾಯಿತು.


ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ್ದ ಕೆಎಲ್ ರಾಹುಲ್ ರನ್ನು ಹೊರಗಿಟ್ಟು, ಅಂಬಟಿ ರಾಯುಡುಗೆ ಸ್ಥಾನ ನೀಡಿದ್ದಕ್ಕೆ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉತ್ತಮ ಆಟಗಾರರನ್ನು ಹೊರಗಿಟ್ಟು, ಅರ್ಹರಲ್ಲದವರಿಗೆ ಸ್ಥಾನ ಕೊಡುತ್ತಿದ್ದರೆ ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುವುದು ಕನಸು ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಹೊಡೆಬಡಿಯ ಆಟಗಾರ ರಿಷಬ್ ಪಂತ್ ರನ್ನು ಹೊರಗಿಟ್ಟಿರುವುದನ್ನೂ ಟ್ವಿಟರಿಗರು ಪ್ರಶ್ನಿಸಿದ್ದಾರೆ. ಪಂತ್ ಗೆ ಇನ್ನೂ ಹೆಚ್ಚಿನ ಅವಕಾಶ ನೀಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments