Webdunia - Bharat's app for daily news and videos

Install App

ಐಪಿಎಲ್ ಗೆ ಸೇರ್ಪಡೆಯಾದ ಹೊಸ ತಂಡಗಳ ವಿವರ ಇಲ್ಲಿದೆ

Webdunia
ಮಂಗಳವಾರ, 26 ಅಕ್ಟೋಬರ್ 2021 (08:50 IST)
ಮುಂಬೈ: ಐಪಿಎಲ್ ನ್ನು ಮತ್ತಷ್ಟು ಸ್ಪರ್ಧಾತ್ಮಕಗೊಳಿಸಲು ಬಿಸಿಸಿಐ ಹೊಸ ಎರಡು ತಂಡಗಳನ್ನು ಸೇರ್ಪಡೆಗೊಳಿಸಿದ್ದು, ಅದರ ಬಗ್ಗೆ ನಿನ್ನೆ ಸಂಜೆ ಅಧಿಕೃತ ಘೋಷಣೆ ಹೊರಡಿಸಿದೆ.

ಲಕ್ನೋ ಮತ್ತು ಅಹಮ್ಮದಾಬಾದ್ ಹೊಸದಾಗಿ ಸೇರ್ಪಡೆಯಾಗಿರುವ ತಂಡಗಳು. ವಿಶೇಷವೆಂದರೆ ಈ ಎರಡೂ ತಂಡಗಳನ್ನು ಖರೀದಿಸಿರುವುದು ಸಂಜೀವ್ ಗೊಯೆಂಕಾ ಅವರ ಆರ್ ಪಿಜಿಎಸ್ ಸಂಸ್ಥೆ ಮತ್ತು ಸಿವಿಸಿ ಸಂಸ್ಥೆ. ಈ ಮೂಲಕ ಐಪಿಎಲ್ ನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದು ಮತ್ತು ಭಾರತದ ಮತ್ತಷ್ಟು ದೇಶೀಯ ಕ್ರಿಕೆಟಿಗರನ್ನು ಅಂತಾರಾಷ್ಟ್ರೀಯ ದರ್ಜೆಗೆ ಸಿದ್ಧಗೊಳಿಸುವುದು ಇದರ ಉದ್ದೇಶವಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಲಕ್ನೋ ತಂಡವನ್ನು ಆರ್ ಪಿಎಸ್ ಜಿ 7 ಸಾವಿರ ಕೋಟಿ ರೂ. ಗೆ ಮತ್ತು ಅಹಮ್ಮದಾಬಾದ್ ತಂಡವನ್ನು ಸಿವಿಸಿ ಸಂಸ್ಥೆ 5.6 ಸಾವಿರ ಕೋಟಿ ರೂ.ಗೆ ಖರೀದಿ ಮಾಡಿದೆ. ಸಂಜೀವ್ ಗೊಯೆಂಕಾ ಪುಣೆ ಈ ಹಿಂದೆ ಪುಣೆ ವಾರಿಯರ್ಸ್ ತಂಡದ ಮಾಲಿಕರಾಗಿದ್ದರು.  

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮುಂದಿನ ಸುದ್ದಿ
Show comments