ಮಾಜಿ ಅಂಪಾಯರ್ ಅಸದ್ ರೌಫ್ ನಿಧನ

Webdunia
ಗುರುವಾರ, 15 ಸೆಪ್ಟಂಬರ್ 2022 (14:40 IST)
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಅಂಪಾಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಾಕಿಸ್ತಾನ ಮೂಲದ ಅಸದ್ ರೌಫ್ ನಿಧನರಾಗಿದ್ದಾರೆ.

66 ವರ್ಷದ ಅಸದ್ ರೌಫ್ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಕುಟುಂಬ ಮೂಲಗಳು ಖಚಿತಪಡಿಸಿವೆ. ಬುಧವಾರ ರಾತ್ರಿ ಅವರನ್ನು ಹೃದಯಾಘಾತದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅವರು ಬದುಕುಳಿಯಲಿಲ್ಲ.

2000 ರಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅಂಪಾಯರ್ ಆಗಿ ಕಾರ್ಯನಿರ್ವಹಿಸಿದ್ದ ಅಸದ್ ರೌಫ್ ಇದುವರೆಗೆ ಒಟ್ಟು 64 ಟೆಸ್ಟ್ ಪಂದ್ಯಗಳಲ್ಲಿ ಅಂಪಾಯರ್ ಆಗಿ ಕೆಲಸ ಮಾಡಿದ್ದಾರೆ. ಅವರ ನಿಧನಕ್ಕೆ ಕ್ರಿಕೆಟ್ ಲೋಕ ಕಂಬನಿ ಮಿಡಿದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments