ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಕಾಯುತ್ತಿರುವ ಉಮ್ರಾನ್ ಮಲಿಕ್ ಗೆ ಕೋಚ್ ದ್ರಾವಿಡ್ ನೀಡಿದ ಶಾಕ್

Webdunia
ಬುಧವಾರ, 8 ಜೂನ್ 2022 (11:00 IST)
ನವದೆಹಲಿ: ಐಪಿಎಲ್ 2022 ರಲ್ಲಿ ಮಿಂಚಿ ಈಗ ಟೀಂ ಇಂಡಿಯಾಗೆ ಅವಕಾಶ ಪಡೆದಿರುವ ಯುವ ವೇಗಿ ಉಮ್ರಾನ್ ಮಲಿಕ್ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಮಹತ್ವದ ಹೇಳಿಕೆ ನೀಡಿದ್ದಾರೆ.

ನಾಳೆಯಿಂದ ದ.ಆಫ್ರಿಕಾ ವಿರುದ್ಧ ಟಿ20 ಸರಣಿ ನಡೆಯಲಿದ್ದು, ಉಮ್ರಾನ್ ಮಲಿಕ್ ಕೂಡಾ ತಂಡದಲ್ಲಿದ್ದಾರೆ. ಆದರೆ ಕೋಚ್ ದ್ರಾವಿಡ್ ಮಾತು ಕೇಳಿದರೆ ಅವರಿಗೆ ಆಡುವ ಅವಕಾಶ ಸಿಗುವ ಸಾಧ‍್ಯತೆ ಕಡಿಮೆ.

ಉಮ್ರಾನ್ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ದ್ರಾವಿಡ್ ‘ಉಮ್ರಾನ್, ಅರ್ಷ್ ದೀಪ್ ಸಿಂಗ್ ನೆಟ್ಸ್ ನಲ್ಲಿ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಆದರೆ ಈ ಯುವ ಪ್ರತಿಭೆಗಳು ಮತ್ತಷ್ಟು ಪಳಗಬೇಕು. ಆಗ ಅವರು ಮತ್ತಷ್ಟು ಸುಧಾರಿಸುತ್ತಾರೆ. ಸದ್ಯಕ್ಕೆ ಈ ಯುವ ಪ್ರತಿಭೆಗಳು ನಮ್ಮ ಪಾಲಿಗೆ ಪ್ಲಸ್ ಪಾಯಿಂಟ್’ ಎಂದಿದ್ದಾರೆ ದ್ರಾವಿಡ್. ಆದರೆ ನಾಳೆಯ ಪಂದ್ಯದಲ್ಲಿ ಹರ್ಷಲ್ ಪಟೇಲ್, ಆವೇಶ್ ಖಾನ್ ಮತ್ತು ಭುವನೇಶ್ವರ್ ಕುಮಾರ್ ಗೆ ಅವಕಾಶ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ. ಹೀಗಾಗಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಕಾಯುತ್ತಿರುವ ಉಮ್ರಾನ್ ಕೆಲವು ದಿನ ಕಾಯಬೇಕಾಗಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಮುಂದಿನ ಸುದ್ದಿ
Show comments