ಸತತ ನಾಲ್ಕನೇ ಬಾರಿಗೆ ಅಂಡರ್ 19 ವಿಶ್ವಕಪ್ ಫೈನಲ್ ಗೆ ತಲುಪಿದ ಭಾರತ

Webdunia
ಗುರುವಾರ, 3 ಫೆಬ್ರವರಿ 2022 (10:00 IST)
ಆಂಟಿಗ್ವಾ: ಪ್ರಬಲ ಆಸ್ಟ್ರೇಲಿಯಾ ತಂಡವನ್ನು 96 ರನ್ ಗಳಿಂದ ಭರ್ಜರಿಯಾಗಿ ಸೋಲಿಸಿ ಭಾರತ ಅಂಡರ್ 19 ಕ್ರಿಕೆಟ್ ತಂಡ ವಿಶ್ವಕಪ್ ಫೈನಲ್ ತಲುಪಿದೆ. ಈ ಮೂಲಕ ಸತತ ನಾಲ್ಕನೇ ಬಾರಿಗೆ ಫೈನಲ್ ತಲುಪಿದ ಸಾಧನೆ ಮಾಡಿದೆ.

ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಹುಡುಗರು 50 ಓವರ್ ಗಳಲ್ಲಿ 5  ವಿಕೆಟ್ ನಷ್ಟಕ್ಕೆ 290 ರನ್ ಗಳಿಸಿದರು. ನಾಯಕ ಯಶ್ ಧುಲ್ ಭರ್ಜರಿ ಶತಕ (110 ರನ್) ಗಳಿಸಿ ಮಿಂಚಿದರೆ ಅವರಿಗೆ ತಕ್ಕ ಸಾಥ್ ನೀಡಿದ ಶೇಖ್ ರಶೀದ್ 94 ರನ್ ಗಳಿಗೆ ಔಟಾದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯನ್ನರು 41.5 ಓವರ್ ಗಳಲ್ಲಿ 194 ರನ್ ಗಳಿಗೆ ಆಲೌಟ್ ಆದರು. ಭಾರತದ ಪರ ವಿಕ್ಕಿ ಓಸ್ಟ್ವಾಲ್ 3, ರವಿಕುಮಾರ್, ನಿಶಾಂತ್ ಸಿಂಧು ತಲಾ 2, ಕೌಶಾಲ್ ತಾಂಬೆ, ರಘುವಂಶಿ ತಲಾ 1 ವಿಕೆಟ್ ತಮ್ಮದಾಗಿಸಿಕೊಂಡರು. ಇನ್ನೀಗ ಭಾರತ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಪ್ರಶಸ್ತಿಗಾಗಿ ಸೆಣಸಾಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments