Daily Horoscope
✕

ಕೋಚ್ ದ್ರಾವಿಡ್ ನೀಡಿದ್ದ ಟಾಸ್ಕ್ ಪೂರ್ತಿ ಮಾಡಿದ ವೆಂಕಟೇಶ್ ಅಯ್ಯರ್

Webdunia
ಮಂಗಳವಾರ, 22 ಫೆಬ್ರವರಿ 2022 (09:40 IST)
ಕೋಲ್ಕೊತ್ತಾ: ಧೋನಿ ನಿವೃತ್ತಿಯಾದ ಬಳಿಕ ಟೀಂ ಇಂಡಿಯಾಗೆ ಫಿನಿಶರ್ ಕೊರತೆ ಕಾಡುತ್ತಿತ್ತು. ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಸೇರಿದಂತೆ ಹಲವರು ಈ ಜಾಗಕ್ಕೆ ಬಂದು ಹೋದರೂ ಇದುವರೆಗೆ ಈ ಕ್ರಮಾಂಕಕ್ಕೆ ಖಾಯಂ ಆಟಗಾರ ಸಿಕ್ಕಿರಲಿಲ್ಲ.

ಇದೀಗ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದ ಹೊಸ ಟೀಂ ಮ್ಯಾನೇಜ್ ಮೆಂಟ್ ಯುವ ಕ್ರಿಕೆಟಿಗ ವೆಂಕಟೇಶ್ ಅಯ್ಯರ್ ರನ್ನು ಫಿನಿಶರ್ ಕೆಲಸ ಮಾಡುವ ಟಾಸ್ಕ್ ನೀಡಿತ್ತು. ಅದನ್ನು ಅವರು ಪೂರ್ತಿ ಮಾಡಿದ್ದಾರೆ ಎಂಬ ಖುಷಿ ದ್ರಾವಿಡ್ ರದ್ದಾಗಿದೆ.

‘ವೆಂಕಟೇಶ್ ಅಯ್ಯರ್ ಐಪಿಎಲ್ ಗಳಲ್ಲಿ ಆರಂಭಿಕರಾಗಿರಬಹುದು. ಆದರೆ ಇಲ್ಲಿ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಿದೆವು. ಅವರಿಗೆ ನಾವು ಚಾಲೆಂಜ್ ಮಾಡಿದ್ದೆವು. ಯಾವುದೇ ಕ್ರಮಾಂಕದಲ್ಲೂ ಆಡಿ ತೋರಿಸಲು ಹೇಳಿದೆವು. ಅವರು ಆ ಟಾಸ್ಕ್ ಪೂರ್ತಿ ಮಾಡಿದ್ದಾರೆ. ಪಂದ್ಯದಿಂದ ಪಂದ್ಯಕ್ಕೆ ಅವರು ಸುಧಾರಿಸಿದರು’ ಎಂದು ದ್ರಾವಿಡ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments