Daily Horoscope
✕

ಹಿರಿಯ ನಟ ಸತೀಶ್ ಕೌಶಿಕ್ ನಿಧನ

Webdunia
ಗುರುವಾರ, 9 ಮಾರ್ಚ್ 2023 (09:21 IST)
Photo Courtesy: Twitter
ಮುಂಬೈ: ಬಾಲಿವುಡ್ ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್  ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಈ  ವಿಚಾರವನ್ನು ಅವರ ಸ್ನೇಹಿತ ನಟ, ಅನುಪಮ್ ಖೇರ್ ಖಚಿತಪಡಿಸಿದ್ದಾರೆ.

ಅವರಿಗೆ 66 ವರ್ಷ ವಯಸ್ಸಾಗಿತ್ತು. ಕಾರು ಪ್ರಯಾಣದ ವೇಳೆ ಹೃದಯಾಘಾತವಾಗಿ ಸತೀಶ್ ಕೌಶಿಕ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

1983 ರಲ್ಲಿ ಮೊದಲ ಬಾರಿಗೆ ಸಿನಿಮಾಗೆ ಬಣ್ಣ ಹಚ್ಚಿದ್ದ ಸತೀಶ್ ಬಳಿಕ ಕೆಲವು ವೆಬ್ ಸೀರೀಸ್ ಗಳನ್ನೂ ನಿರ್ದೇಶನ ಮಾಡಿ ಹೆಸರು ಮಾಡಿದ್ದರು. ಅವರ ನಿಧನಕ್ಕೆ ಅನುಪಮ್ ಖೇರ್, ಕಂಗನಾ ರನಾವತ್ ಸೇರಿದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments