Webdunia - Bharat's app for daily news and videos

Install App

ಉಪನಾಯಕ ಸ್ಥಾನ ಸವಾಲು, ಜವಾಬ್ದಾರಿಯನ್ನು ನೀಡಿದೆ: ಅಜಿಂಕ್ಯ ರೆಹಾನೆ

Webdunia
ಶುಕ್ರವಾರ, 3 ಜೂನ್ 2016 (12:35 IST)
ಭಾರತ ತಂಡಕ್ಕೆ ಉಪನಾಯಕನಾಗಿ ಆಯ್ಕೆಯಾಗಿರುವ ಬಗ್ಗೆ ಸಂತಸವಿದ್ದರೂ ಅದೊಂದು ಸವಾಲಿನ ಮತ್ತು ತಂಡದ ಜವಾಬ್ದಾರಿಯ ಹೊಣೆಯಾಗಿದೆ ಎಂದು ಅಜಿಂಕ್ಯ ರೆಹಾನೆ ಹೇಳಿದ್ದಾರೆ. 
 
ಕಳೆದ 2011 ರಲ್ಲಿ ಭಾರತ ತಂಡಕ್ಕೆ ಸೇರ್ಪಡೆಗೊಂಡು ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ರೆಹಾನೆ, ಇದೀಗ ಭಾರತ ಕ್ರಿಕೆಟ್ ತಂಡದ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.
 
2013ರಲ್ಲಿ  ಟೆಸ್ಟ್ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 7 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವ ಒಂದು ರನ್‌ಗಳಿಸಿದ್ದ ರೆಹಾನೆಗೆ ಆರಂಭ ತುಂಬಾ ಕಷ್ಟದಾಯಕವಾಗಿತ್ತು. ತದ ನಂತರ ಉತ್ತಮ ಫಾರ್ಮ್‌ಗೆ ಮರಳಿದ ರೆಹಾನೆ ತಂಡಕ್ಕೆ ಹೊಸ ಶಕ್ತಿಯಾಗಿ ಹೊರಹೊಮ್ಮಿದ್ದಾರೆ.
 
ಅಂಜಿಕ್ಯ ರೆಹಾನೆ, ನ್ಯೂಜಿಲೆಂಡ್, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ, ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments