ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

Krishnaveni K
ಗುರುವಾರ, 4 ಡಿಸೆಂಬರ್ 2025 (13:44 IST)
Photo Credit: X
ರಾಯ್ಪುರ: ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ ಮಾಡುವುದು ಹೊಸದೇನಲ್ಲ. ನಿನ್ನೆ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ಕೊಹ್ಲಿ ಮಿಮಿಕ್ರಿಗೆ ರೋಹಿತ್ ಶರ್ಮಾಗೆ ನಗುವೋ  ನಗು. ಈ ವಿಡಿಯೋ ಇಲ್ಲಿದೆ ನೋಡಿ.

ಕೊಹ್ಲಿ ಮೈದಾನದಲ್ಲಿದ್ದರೆ ಮನರಂಜನೆಗೇನೂ ಕೊರತೆಯಿರುವುದಿಲ್ಲ. ಒಂದೋ ಎದುರಾಳಿಗಳನ್ನು ಕೆಣಕುವುದು ಇಲ್ಲವೇ ಸಹ ಆಟಗಾರರ ಕಾಲೆಳೆಯುವುದು. ಅದೂ ಇಲ್ಲದೇ ಹೋದರೆ ಪ್ರೇಕ್ಷಕರ ಜೊತೆ ಸಂವಹನ ಮಾಡುವ ಮೂಲಕ ಕೊಹ್ಲಿ ಮನರಂಜಿಸುತ್ತಾರೆ.

ನಿನ್ನೆಯ ಪಂದ್ಯದಲ್ಲಿ ಅಂತಹದ್ದೇ ಘಟನೆ ನಡೆದಿದೆ. ಎದುರಾಳಿ ಬ್ಯಾಟಿಗ ಬ್ರಿಝ್ಕೆ ಕ್ರೀಸ್ ನಲ್ಲಿ ಬ್ಯಾಟಿಂಗ್ ಗೆ ನಿಲ್ಲುವುದನ್ನು ಕೊಹ್ಲಿ ಅನುಕರಿಸಿದ್ದಾರೆ. ಚಿಕ್ಕಮಕ್ಕಳಂತೆ ಅವರು ಕುಣಿದಾಡುವುದನ್ನು ನೋಡಿದ ರೋಹಿತ್ ಶರ್ಮಾಗೆ ನಗು ತಡೆಯಲಾಗಲಿಲ್ಲ.

ಇನ್ನು ಪಕ್ಕದಲ್ಲೇ ಇದ್ದ ಕುಲದೀಪ್ ಯಾದವ್ ಕೂಡಾ ಜೋರಾಗಿ ನಕ್ಕಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಕೊಹ್ಲಿ ಥೇಟ್ ಮಗುವಿನಂತೆ ಎಂದು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ರೋಹಿತ್ ಶರ್ಮಾ ಕಣ್ಣು ರೆಪ್ಪೆ ಬಿದ್ದಿದ್ದು ನೋಡಿ ರಿಷಭ್ ಪಂತ್ ಏನ್ಮಾಡಿದ್ರು: ಫನ್ನಿ ವಿಡಿಯೋ

ಟೆಸ್ಟ್ ಆಡುವ ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ ಏಕದಿನ ತಂಡದಲ್ಲಿ ಯಾಕಿದ್ದಾರೆ

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಮುಂದಿನ ಸುದ್ದಿ
Show comments