Webdunia - Bharat's app for daily news and videos

Install App

Video: ರಿಷಭ್ ಪಂತ್ ಗೆ ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಹೇಳಿದ್ದೇನು

Krishnaveni K
ಶನಿವಾರ, 21 ಜೂನ್ 2025 (21:13 IST)
ಲೀಡ್ಸ್: ರಿಷಭ್ ಪಂತ್ ರನ್ನು ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಶತಕ ಸಿಡಿಸಿದ್ದನ್ನು ನೋಡಿ ಹೇಳಿದ್ದೇನು? ಅಂದು ತೆಗಳಿಸಿಕೊಂಡಿದ್ದವರಿಂದಲೇ ಇಂದು ರಿಷಭ್ ಹೊಗಳಿಸಿಕೊಂಡಿದ್ದು ವಿಡಿಯೋ ವೈರಲ್ ಆಗಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ದಯನೀಯವಾಗಿತ್ತು. ಆದರೆ ಆಗಲೂ ರಿಷಭ್ ಪರಿಸ್ಥಿತಿಗೆ ತಕ್ಕಂತೆ ಆಡದೇ ಸುಲಭ ತಪ್ಪು ಮಾಡಿ ಔಟಾಗುತ್ತಿದ್ದರು. ಇದರಿಂದ ಸಿಟ್ಟಿಗೆದ್ದ ಸುನಿಲ್ ಗವಾಸ್ಕರ್ ಕಾಮೆಂಟರಿ ಮಾಡುವಾಗಲೇ ‘ಸ್ಟುಪಿಡ್ ಸ್ಟುಪಿಡ್ ಸ್ಟುಪಿಡ್’ ಎಂದು ಬೈದಿದ್ದರು. ಅವರ ಈ ಕಾಮೆಂಟ್ ವೈರಲ್ ಆಗಿತ್ತು.

ಇದೀಗ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ರಿಷಭ್ ಜವಾಬ್ಧಾರಿಯುತವಾಗಿ ಆಡಿ ಶತಕ ಸಿಡಿಸಿದ್ದಾರೆ. ಸಿಕ್ಸರ್ ಮೂಲಕ ರಿಷಭ್ ಶತಕ ಸಿಡಿಸುತ್ತಿದ್ದಂತೇ ಕಾಮೆಂಟರಿ ಮಾಡುತ್ತಿದ್ದ ಸುನಿಲ್ ಗವಾಸ್ಕರ್ ‘ಸೂಪರ್ಬ್ ಸೂಪರ್ಬ್ ಸೂಪರ್ಬ್’ ಎಂದು ಹೊಗಳಿದ್ದಾರೆ. ಅಂದು ತೆಗಳಿದ್ದ ಅದೇ ಸುನಿಲ್ ಗವಾಸ್ಕರ್ ಇಂದು ಹೊಗಳಿದ್ದು ವಿಶೇಷವಾಗಿತ್ತು.

ಭಾರತ ಇಂದು ಮೊದಲ ಇನಿಂಗ್ಸ್ ನಲ್ಲಿ 471 ರನ್ ಗಳಿಗೆ ಆಲೌಟ್ ಆಗಿದೆ. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡುತ್ತಿರುವ ಇಂಗ್ಲೆಂಡ್ ಇತ್ತೀಚೆಗಿನ ವರದಿ ಬಂದಾಗ 1 ವಿಕೆಟ್ ನಷ್ಟಕ್ಕೆ 105 ರನ್ ಗಳಿಸಿ ಸುಸ್ಥಿತಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

IND vs ENG: ರಿಷಭ್ ಪಂತ್ ಶತಕ, ಲೀಡ್ಸ್ ನಲ್ಲಿ ಟೀಂ ಇಂಡಿಯಾದಿಂದ 2002 ರ ರಿಪೀಟ್ ಶೋ

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ

IND vs ENG: ಓಡಬೇಡ ಎಂದು ನೀನೇ ಹೇಳ್ಬೇಕು: ಮೈದಾನದಲ್ಲೇ ಶುಬ್ಮನ್ ಗಿಲ್ ಗೆ ಟಾಸ್ಕ್ ಕೊಟ್ಟ ಜೈಸ್ವಾಲ್ video

Funny video: ರಿಷಭ್ ಪಂತ್ ಪೆವಿಲಿಯನ್ ಗೆ ಮರಳುವಾಗ ಕೆಎಲ್ ರಾಹುಲ್ ಹೀಗೆ ಮಾಡೋದಾ

ಮುಂದಿನ ಸುದ್ದಿ
Show comments