ನನಗೆ ಯಾರ ಅನುಕಂಪವೂ ಬೇಕಾಗಿಲ್ಲ ಎಂದ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಗುರುವಾರ, 22 ಮಾರ್ಚ್ 2018 (09:03 IST)
ಚೆನ್ನೈ: ಬಾಂಗ್ಲಾದೇಶ ವಿರುದ್ಧ ತ್ರಿಕೋನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಸಿಕ್ಸರ್ ಸಿಡಿಸಿ ಭಾರತಕ್ಕೆ ಗೆಲುವು ಕೊಡಿಸದೇ ಇದ್ದಿದ್ದರೆ ಯುವ ಬ್ಯಾಟ್ಸ್ ಮನ್ ವಿಜಯ್ ಶಂಕರ್ ವಿಲನ್ ಆಗಬೇಕಾಗಿತ್ತು.

19 ಎಸೆತಗಳಿಂದ 17 ರನ್ ಗಳಿಸಿದ್ದ ವಿಜಯ್ ಹೆಚ್ಚೂ ಕಡಿಮೆ ಭಾರತವನ್ನು ಸೋಲಿನತ್ತ ದೂಡಿದ್ದರು. ಅವರ ಈ ನಿಧಾನಗತಿಯ ಇನಿಂಗ್ಸ್ ನೋಡಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಭಾರೀ ಟೀಕೆ ಮಾಡಿದ್ದರು.

ಹೀಗಾಗಿ ವಿಜಯ್ ಕುಗ್ಗದಂತೆ ಕೆಲವರು ಅವರ ಮೊಬೈಲ್ ಗೆ ಸಂದೇಶ ಕಳುಹಿಸುತ್ತಿದ್ದರಂತೆ. ಆದರೆ ನನಗೆ ಇದರ ಅಗತ್ಯವಿಲ್ಲ ಎಂದಿದ್ದಾರೆ ವಿಜಯ್. ‘ನನ್ನ ಹೆತ್ತವರು, ಆಪ್ತ ಸ್ನೇಹಿತರಿಗೆ ನನ್ನ ಮನಸ್ಸಲ್ಲಿ ಏನು ನಡೆಯುತ್ತಿದೆ ಎಂದು ಗೊತ್ತಿತ್ತು. ಹಾಗಾಗಿ ಅವರು ಯಾರೂ ಏನೂ ಹೇಳಿರಲಿಲ್ಲ. ಆದರೆ ಸಾಕಷ್ಟು ಜನ ಕುಗ್ಗಬೇಡ ಎಂದು ಸಂದೇಶ ಕಳುಹಿಸುತ್ತಿದ್ದರು. ವೃತ್ತಿ ಜೀವನದಲ್ಲಿ ಮುನ್ನಡೆಯಲು ಬಯಸುವಾಗ ನನಗೆ ಇಂತಹ ಅನುಕಂಪದ ಮಾತಿನ ಅಗತ್ಯವಿಲ್ಲ’ ಎಂದು ವಿಜಯ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಾಕಪ್ಪಾ ಸಾಕು.. ಮೀಡಿಯಾ ಕಂಡು ಗೆಳೆಯನ ಜೊತೆ ಎಸ್ಕೇಪ್ ಆದ ಸ್ಮೃತಿ ಮಂಧಾನ

IND vs AUS: ಸರಣಿ ಗೆಲ್ಲಲು ಟೀಂ ಇಂಡಿಯಾಗೆ ಇಂದು ಅದ್ಭುತ ಅವಕಾಶ

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಮುಂದಿನ ಸುದ್ದಿ
Show comments