Webdunia - Bharat's app for daily news and videos

Install App

ಇನ್ನು ವಿರಾಟ್ ಕೊಹ್ಲಿಯನ್ನು ಅನುಷ್ಕಾ ಶರ್ಮಾ ಭೇಟಿಯಾಗುವಂತೆಯೇ ಇಲ್ಲ!

Webdunia
ಬುಧವಾರ, 25 ಜುಲೈ 2018 (09:16 IST)
ಮುಂಬೈ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಗಾಗ ಪತ್ನಿ ಅನುಷ್ಕಾ ಶರ್ಮಾ ಜತೆಗೆ ಇಂಗ್ಲೆಂಡ್ ನ ಸುಂದರ ತಾಣದಲ್ಲಿ ತೆಗೆದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದರು.

ಅಂತೂ ಪತಿ ಜತೆಗೆ ಅನುಷ್ಕಾ ಕೂಡಾ ಇಂಗ್ಲೆಂಡ್ ನಲ್ಲಿ ಬೆಸ್ಟ್ ಟೈಮ್ ಕಳೆಯುತ್ತಿದ್ದರು. ಆದರೆ ಇನ್ನು ಇದು ಸಾಧ್ಯವಿಲ್ಲ. ವಿರಾಟ್ ಮಾತ್ರವಲ್ಲ, ಟೀಂ ಇಂಡಿಯಾದ ಎಲ್ಲಾ ಆಟಗಾರರೂ ಇಂಗ್ಲೆಂಡ್ ಟೆಸ್ಟ್ ಸರಣಿ ಮುಗಿಯುವವರೆಗೆ ಪತ್ನಿ, ಕುಟುಂಬದವರಿಂದ ದೂರವಿರಲೇ ಬೇಕು!

ಟೆಸ್ಟ್ ಸರಣಿ ಮುಗಿಯುವವರೆಗೂ ಕುಟುಂಬದವರ ಜತೆಗಿರಬಾರದು. ಕೇವಲ ಆಟದ ಕಡೆಗೆ ಮಾತ್ರ ಗಮನವಿರಬೇಕು ಎಂದು ಟೀಂ ಇಂಡಿಯಾ ಆಟಗಾರರಿಗೆ ಹೊಸ ನಿಯಮ ವಿಧಿಸಲಾಗಿದೆ. ಹೀಗಾಗಿ ಹಾಯಾಗಿದ್ದ ವಿರಾಟ್, ಶಿಖರ್ ಧವನ್ ಮುಂತಾದ ಆಟಗಾರರು ಈಗ ಮುದ್ದಿನ ಮಡದಿಗೆ ವಿದಾಯ ಹೇಳಲೇಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments