ವಿರಾಟ್-ಅನುಷ್ಕಾ ಹೊಸ ಜಾಹೀರಾತು ನೋಡಿ ಪ್ರೇಕ್ಷಕರು ಫಿದಾ

Webdunia
ಬುಧವಾರ, 21 ನವೆಂಬರ್ 2018 (08:36 IST)
ಮುಂಬೈ: ಆಸ್ಟ್ರೇಲಿಯಾ ಕ್ರಿಕೆಟ್ ಸರಣಿಗಾಗಿ ವಿಮಾನವೇರುವ ಮುನ್ನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆ ಜಾಹೀರಾತೊಂದರ ಚಿತ್ರೀಕರಣ ಮುಗಿಸಿದ್ದರು.

ಆ ಜಾಹೀರಾತಿನ ವಿಡಿಯೋವನ್ನು ಇದೀಗ ಅನುಷ್ಕಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ವಿವಾಹಕ್ಕೆ ಮೊದಲು ಇವರಿಬ್ಬರೂ ಪರಸ್ಪರ ಒಂದಾಗಿ ಬಾಳೋಣ ಎಂದು ಪ್ರಾಮಿಸ್ ಮಾಡುವ ಮನ್ಯಾವರ್ ಜಾಹೀರಾತು ಜನಪ್ರಿಯವಾಗಿದ್ದು ನಿಮಗೆ ನೆನಪಿರಬಹುದು.  ಅದೇ ಬ್ರಾಂಡ್ ಗಾಗಿ ಇದೀಗ ಈ ಜೋಡಿ ತಮ್ಮ ಮೊದಲ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮತ್ತೊಂದು ಜಾಹೀರಾತು ಚಿತ್ರೀಕರಿಸಿಕೊಂಡಿದ್ದಾರೆ.

ಇದರಲ್ಲಿ ಮತ್ತೆ ಮದುವೆ ಮನೆ ಸೆಟ್ ನಲ್ಲಿ ಕಾಣಿಸಿಕೊಂಡಿದ್ದು, ಮದುವೆಯಾಗಿ ಒಂದು ವರ್ಷದ ಬಳಿಕ ಗಂಡ-ಹೆಂಡತಿ ಹೇಗಿರ್ತಾರೆ ಎಂದು ಹೇಳುತ್ತಾ ಇಬ್ಬರು ನವಜೋಡಿಯೊಂದಕ್ಕೆ ಶುಭ ಹಾರೈಸುವ ಕ್ಯೂಟ್ ದೃಶ್ಯಗಳಿವೆ. ಇದನ್ನು ಅನುಷ್ಕಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು, ಸಾವಿರಾರು ಮಂದಿ ಕಾಮೆಂಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments