ಮ್ಯಾಚಿಂಗ್ ಬಟ್ಟೆಯಿಂದಲೇ ಮತ್ತೆ ಸುದ್ದಿಯಾದ್ರು ಅನುಷ್ಕಾ-ವಿರಾಟ್

Webdunia
ಬುಧವಾರ, 13 ಜೂನ್ 2018 (09:29 IST)
ಮುಂಬೈ: ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫ್ಯಾಶನ್ ವಿಚಾರದಲ್ಲಿ ದಿನಕ್ಕೊಂದು ಟ್ರೆಂಡ್ ಹುಟ್ಟು ಹಾಕುತ್ತಿದ್ದಾರೆ. ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಮೊನ್ನೆಯಷ್ಟೇ ಮುದ್ದಿನ ನಾಯಿ ಮರಿಯೊಂದಿಗೆ ಇಬ್ಬರೂ ಫೋಟೋ ತೆಗೆಸಿಕೊಂಡು ಭಾರೀ ಸುದ್ದಿಯಾಗಿದ್ದರು. ಇದೀಗ ಮತ್ತೊಮ್ಮೆ ಏರ್ ಪೋರ್ಟ್ ನಲ್ಲಿ ಹೊಸ ಸ್ಟೈಲಿಶ್ ಡ್ರೆಸ್ ನೊಂದಿಗೆ ಇಬ್ಬರೂ ಕಾಣಿಸಿಕೊಂಡಿದ್ದ ಫೋಟೋ ವೈರಲ್ ಆಗಿದೆ.

ಸದ್ಯಕ್ಕೆ ವಿರಾಟ್ ಕೊಹ್ಲಿ ತಮ್ಮ ಕ್ರಿಕೆಟ್ ಕಮಿಟ್ ಮೆಂಟ್ ಗಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಅನುಷ್ಕಾ ಕೂಡಾ ಪತಿ ವಿರಾಟ್ ಗೆ ಜತೆಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರನ್‌ ಮಳೆ ಸುರಿಸುತ್ತಿರುವ ಅಭಿಷೇಕ್‌ ಬ್ಯಾಟನ್ನು ಅಚ್ಚರಿಯಿಂದ ವೀಕ್ಷಿಸಿದ ನ್ಯೂಜಿಲೆಂಡ್‌ ಆಟಗಾರರು

WPL 2026: ಆರ್‌ಸಿಬಿಗೆ ಇಂದು ನಿರ್ಣಯಕ ಪಂದ್ಯ, ಈ ಪಂದ್ಯ ಗೆದ್ದರೆ ನೇರ ಫೈನಲ್‌ಗೆ ಎಂಟ್ರಿ

ಗುರುವಿಗೆ ತಕ್ಕ ಶಿಷ್ಯನಂತೆ ಅಬ್ಬರಿಸಿದ ಅಭಿಷೇಕ್‌ ಶರ್ಮಾ: ಮತ್ತೆ ಪ್ರಜ್ವಲಿಸಿದ ಸೂರ್ಯ

3rd T20: ಏಕದಿನ ಸರಣಿಯ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ

WPL 2026: ಆರ್‌ಸಿಬಿ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕಿದ ಡೆಲ್ಲಿ ಕ್ಯಾಪಿಟಲ್ಸ್‌

ಮುಂದಿನ ಸುದ್ದಿ
Show comments