Webdunia - Bharat's app for daily news and videos

Install App

ಕ್ರಿಕೆಟಿಗ ಅಂಬಟಿ ರಾಯುಡು ಪ್ರತಿ ವರ್ಷ ವಿರಾಟ್ ಕೊಹ್ಲಿಯಿಂದ ಬ್ಯಾಟ್ ಪಡೆಯುತ್ತಾರಂತೆ! ಯಾಕೆ ಗೊತ್ತಾ?!

Webdunia
ಗುರುವಾರ, 31 ಮೇ 2018 (09:35 IST)
ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವ ಕ್ರಿಕೆಟಿಗ ಅಂಬಟಿ ರಾಯುಡು ಈ ವರ್ಷ ಐಪಿಎಲ್ ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದರು. ಅವರ ಲಕ್ಕಿ ಚಾರ್ಮ್ ಏನು ಗೊತ್ತಾ?

ಹರ್ಭಜನ್ ಸಿಂಗ್ ಜತೆಗಿನ ಟಾಕ್ ಶೋ ಒಂದರಲ್ಲಿ ಅಂಬಟಿ ರಾಯುಡು ಮಹಾನ್ ರಹಸ್ಯವೊಂದನ್ನು ಬಾಯ್ಬಿಟ್ಟಿದ್ದಾರೆ. ಅದೇನೆಂದರೆ ರಾಯುಡು ಪ್ರತೀ ವರ್ಷ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯಿಂದ ಒಂದು ಬ್ಯಾಟ್ ಪಡೆದುಕೊಳ್ಳುತ್ತಾರಂತೆ!

ಅದೇಕೆ ಹಾಗೆ? ಕೊಹ್ಲಿಯಿಂದ ಪಡೆಯುವ ಬ್ಯಾಟ್ ತನಗೆ ಅದೃಷ್ಟ ತಂದುಕೊಡುತ್ತದೆ ಎಂಬ ವಿಚಿತ್ರ ನಂಬಿಕೆ ರಾಯುಡು ಅವರದ್ದು. ಅದಕ್ಕೇ ಹಾಗೆ ಮಾಡುತ್ತಾರಂತೆ. ಆ ಬ್ಯಾಟ್ ನಿಂದ ತನಗೆ ಸಾಕಷ್ಟು ರನ್ ಗಳಿಸಲು ಸಾಧ್ಯವಾಗುತ್ತದೆ ಎಂದು ಅವರು ನಂಬಿದ್ದಾರೆ.  ಕ್ರಿಕೆಟಿಗರೂ ಎಂತೆಂಥಾ ನಂಬಿಕೆ ಇಟ್ಟುಕೊಂಡಿರುತ್ತಾರೆ ನೋಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments