ಏಷ್ಯಾ ಕಪ್ ನಲ್ಲಿ ವಿರಾಟ್ ಕೊಹ್ಲಿ ಇಲ್ಲದೇ ಇರುವುದಕ್ಕೆ ಏಷ್ಯಾ ಕಪ್ ಸಮಿತಿಗೇ ದೂರು!

Webdunia
ಮಂಗಳವಾರ, 18 ಸೆಪ್ಟಂಬರ್ 2018 (09:32 IST)
ದುಬೈ: ಇಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಿಂದ ಟೀಂ ಇಂಡಿಯಾ ಖಾಯಂ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದ್ದಕ್ಕೆ ನೇರ ಪ್ರಸಾರದ ಹಕ್ಕು ಹೊಂದಿರುವ ಸ್ಟಾರ್ ಸಂಸ್ಥೆ ತಕರಾರು ತೆಗೆದಿದೆ.

ಕೊಹ್ಲಿ ಇಲ್ಲದ ಟೀಂ ಇಂಡಿಯಾ ಬೆಸ್ಟ್ ಟೀಂ ಅಲ್ಲ. ಏಷ್ಯಾ ಕಪ್ ನಂತಹ ಪ್ರತಿಷ್ಠಿತ ಟೂರ್ನಿಗೆ ಬಿಸಿಸಿಐ ಸಶಕ್ತ ತಂಡವನ್ನು ಆರಿಸದೇ ಟೂರ್ನಿಗೆ ನಷ್ಟ ಮಾಡಿದೆ ಎಂದು ಏಷ್ಯಾ ಕಪ್ ಕ್ರಿಕೆಟ್ ಕೌನ್ಸಿಲ್ ಗೆ ಸ್ಟಾರ್ ಸಂಸ್ಥೆ ಪತ್ರ ಮುಖೇನ ದೂರು ನೀಡಿದೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ಒಂದು ತಂಡದ ಆಯ್ಕೆ ವಿಚಾರದಲ್ಲಿ ಮೂಗು ತೂರಿಸುವ ಮತ್ತು ಪ್ರಶ್ನಿಸುವ ಅರ್ಹತೆ ನೇರಪ್ರಸಾರದ ಹಕ್ಕು ಪಡೆದಿರುವ ಸಂಸ್ಥೆಗಿಲ್ಲ. ಟೀಂ ಇಂಡಿಯಾ ಏಷ್ಯಾ ಕಪ್ ಗೆ ಕೊಹ್ಲಿ ಹೊರತಾಗಿಯೂ  ಅತ್ಯುತ್ತಮ ತಂಡವನ್ನೇ ಕಣಕ್ಕಿಳಿಸಿದೆ ಎಂದು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments