Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೂ ಕೊರೋನಾ ಸೋಂಕು?

Webdunia
ಬುಧವಾರ, 22 ಜೂನ್ 2022 (16:50 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲು ಲಂಡನ್ ಗೆ ತೆರಳಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿಗೂ ಕೊರೋನಾ ಸೋಂಕು ತಗುಲಿತ್ತು ಎಂದು ಸುದ್ದಿ ಹರಡಿದೆ.

ಈ ಪ್ರವಾಸಕ್ಕೆ ಮೊದಲು ಕೊಹ್ಲಿ ಪತ್ನಿ ಅನುಷ್ಕಾ ಜೊತೆ ಮಾಲ್ಡೀವ್ಸ್ ಗೆ ರಜೆ ಕಳೆಯಲು ತೆರಳಿದ್ದರು. ಅದಾದ ತಕ್ಷಣವೇ ಅವರು ಲಂಡನ್ ಗೆ ತೆರಳಿದ್ದರು.

ಲಂಡನ್ ಗೆ ಬಂದಿಳಿದಾಗ ಅವರಿಗೆ ಕೊರೋನಾ ಸೋಂಕು ತಗುಲಿತ್ತು ಎಂದು ವರದಿಯಾಗುತ್ತಿದೆ. ಆದರೆ ಇದರ ಬಗ್ಗೆ ಎಲ್ಲೂ ಅಧಿಕೃತ ಪ್ರಕಟಣೆ ಬಂದಿಲ್ಲ. ಇದು ನಿಜವೇ ಆಗಿದ್ದರೆ ಅವರ ಸಂಪರ್ಕಕ್ಕೆ ಬಂದಿದ್ದ ಮತ್ತಷ್ಟು ಕ್ರಿಕೆಟಿಗರೂ ಸೋಂಕಿಗೊಳಗಾಗುವ ಸಾಧ್ಯತೆಯಿದೆ. ಈಗಾಗಲೇ ರವಿಚಂದ್ರನ್ ಅಶ್ವಿನ್ ಕೊರೋನಾ ಸೋಂಕಿನಿಂದ ಲಂಡನ್ ಗೆ ತೆರಳದೇ ತವರಿನಲ್ಲಿ ಉಳಿದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments