Webdunia - Bharat's app for daily news and videos

Install App

ಆಸ್ಟ್ರೇಲಿಯಾ ತಲುಪಿದ ವಿರಾಟ್ ಕೊಹ್ಲಿ ನೇತೃತ್ವದ ‘ಜಂಬೋ ಜೆಟ್’

Webdunia
ಶುಕ್ರವಾರ, 13 ನವೆಂಬರ್ 2020 (09:49 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಏಕದಿನ,  ಟಿ20 ಮತ್ತು ಟೆಸ್ಟ್ ಸರಣಿ ಆಡಲು ಟೀಂ ಇಂಡಿಯಾ ಸಿಡ್ನಿಗೆ ಬಂದಿಳಿದಿದೆ. ವಿರಾಟ್ ಕೊಹ್ಲಿ ನೇತೃತ್ವದ ಜಂಬೋ ಜೆಟ್ ಕಾಂಗಾರೂ ನಾಡಿಗೆ ಬಂದಿಳಿದಿರುವುದನ್ನು ಸ್ವತಃ ಕೋಚ್ ರವಿಶಾಸ್ತ್ರಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಮೇತ ಹಂಚಿಕೊಂಡಿದ್ದಾರೆ.

 

ಕೊರೋನಾ ಕಾರಣದಿಂದ ಕೊಹ್ಲಿ ಪಡೆ ಈ ಬಾರಿ ದೊಡ್ಡ ಪಡೆಯನ್ನೇ ಕಟ್ಟಿಕೊಂಡು ಆಸ್ಟ್ರೇಲಿಯಾಗೆ ಬಂದಿಳಿದಿದೆ. ಅಭ್ಯಾಸ ನಡೆಸಲು ನೆಟ್ ಬೌಲರ್ ಗಳು, ಅಭ್ಯಾಸ ಪಂದ್ಯದಲ್ಲಿ ಆಡಲು ನೆಟ್ ಬೌಲರ್ ಗಳು ಸೇರಿದಂತೆ ಕೊಹ್ಲಿ ಪಡೆಯಲ್ಲಿ 40 ಕ್ಕೂ ಹೆಚ್ಚು ಮಂದಿಯಿದ್ದಾರೆ. ಇವರೆಲ್ಲರೂ ಆಸ್ಟ್ರೇಲಿಯಾದಲ್ಲಿ ಕೊರೋನಾ ಟೆಸ್ಟ್ ಗೊಳಗಾಗಿ ಅಭ್ಯಾಸಕ್ಕಿಳಿಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments