ಭಾರತಕ್ಕೆ ಬಂದಾಗ ಇವರಿಗೆ ಬುದ್ಧಿ ಕಲಿಸ್ತೀವಿ ಎಂದ ವಿರಾಟ್ ಕೊಹ್ಲಿ

Webdunia
ಮಂಗಳವಾರ, 3 ಮಾರ್ಚ್ 2020 (09:53 IST)
ಕ್ರಿಸ್ಟ್ ಚರ್ಚ್: ಟೀಂ ಇಂಡಿಯಾ ಸ್ವದೇಶದಲ್ಲಿ ಹುಲಿ, ವಿದೇಶದಲ್ಲಿ ಇಲಿ ಎಂಬ ಮಾತನ್ನು ಸಮರ್ಥಿಸುವಂತೆ ನ್ಯೂಜಿಲೆಂಡ್ ನಲ್ಲಿ ಏಕದಿನ, ಟೆಸ್ಟ್ ಸರಣಿಯಲ್ಲಿ ವೈಟ್ ವಾಶ್ ಅವಮಾನ ಅನುಭವಿಸಿ ಅಭಿಮಾನಿಗಳಿಂದ ಛೀಮಾರಿ ಹಾಕಿಸಿಕೊಂಡಿದೆ.


ಇದರ ನಡುವೆ ನಾಯಕ ವಿರಾಟ್ ಕೊಹ್ಲಿ ಮೈದಾನದಲ್ಲಿ ತೋರಿರುವ ವರ್ತನೆ ಹಲವರ ಕೆಂಗಣ್ಣಿಗೆ ಗುರಿಯಾಗಿದೆ. ಕೊಹ್ಲಿಯ ಬೆರಳು ಸನ್ನೆ ವಿವಾದದ ನಡುವೆ ಅವರು ಹೇಳಿದ್ದರೆನ್ನಲಾದ ಮತ್ತೊಂದು ಮಾತು ಇದೀಗ ಅಂತರ್ಜಾಲದಲ್ಲಿ ಹರಿದಾಡುತ್ತಿದೆ.

ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ತಂಡ ಹೀನಾಯ ಸ್ಥಿತಿಯಲ್ಲಿದ್ದಾಗ ಹತಾಶೆಗೊಳಗಾದ ಕೊಹ್ಲಿ ಸ್ಲಿಪ್ ನಲ್ಲಿ ಫೀಲ್ಡಿಂಗ್ ಮಾಡುವಾಗ ‘ಇವರು ಭಾರತಕ್ಕೆ ಬಂದಾಗ ನಾವು ಯಾರು ಎಂದು ತೋರಿಸಿಕೊಡುತ್ತೇವೆ’ ಎಂದು ಹಿಂದಿಯಲ್ಲಿ ಸಹ ಆಟಗಾರನ ಬಳಿ ಹೇಳಿದ್ದರು ಎಂಬ ಅಂಶ ಬಯಲಾಗಿದೆ. ಕೊಹ್ಲಿಯ ಈ ವರ್ತನೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಅವರು ಪತ್ರಿಕಾಗೋಷ್ಠಿಯಲ್ಲಿ ಸಿಟ್ಟಿಗೆದ್ದ ಘಟನೆ ನಡೆದಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments