Webdunia - Bharat's app for daily news and videos

Install App

ಒಟ್ಟಿಗೇ ಬ್ಯಾಡ್ಮಿಂಟನ್ ಆಡಿದ ವಿರಾಟ್ ಕೊಹ್ಲಿ-ಅನುಷ್ಕಾ

Webdunia
ಸೋಮವಾರ, 24 ಏಪ್ರಿಲ್ 2023 (18:53 IST)
Photo Courtesy: Twitter
ಬೆಂಗಳೂರು: ಐಪಿಎಲ್ ಕ್ರೀಡಾ ಕೂಟದ ನಡುವೆ ಕ್ರಿಕೆಟಿಗ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ ಬ್ಯಾಡ್ಮಿಂಟನ್ ಕೋರ್ಟ್ ಗಿಳಿದಿದ್ದಾರೆ!

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿರುವ ಕೊಹ್ಲಿ ದಂಪತಿ ಜೊತೆಯಾಗಿ ಬ್ಯಾಡ್ಮಿಂಟನ್ ಆಡಿ ಎಲ್ಲರ ಗಮನ ಸೆಳೆದಿದ್ದಾರೆ. ಕೊಹ್ಲಿ ದಂಪತಿ ಬ್ಯಾಡ್ಮಿಂಟನ್ ಆಡುವ ಫೋಟೋಗಳು ವೈರಲ್ ಆಗಿವೆ.

ಇದಕ್ಕೆ ಮೊದಲು ಕೊಹ್ಲಿ ಪತ್ನಿ ಜೊತೆಗೆ ಜಿಮ್ ನಲ್ಲಿ ಡ್ಯಾನ್ಸ್ ಮಾಡುವ ವಿಡಿಯೋವೊಂದು ವೈರಲ್ ಆಗಿತ್ತು. ಬೆಸ್ಟ್ ಫ್ರೆಂಡ್ಸ್ ಪತಿ-ಪತ್ನಿ ಆದರೆ ಹೀಗೇ ಇರುತ್ತಾರೆ ಎಂದು ನೆಟ್ಟಿಗರು ಕೊಹ್ಲಿ ದಂಪತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

ನೀರಜ್‌ ಚೋಪ್ರಾ ಹೊಸ ಮೈಲಿಗಲ್ಲು: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ

Rohit Sharma: ಆ ಸ್ಟ್ಯಾಂಡ್ ಗೇ ಸಿಕ್ಸರ್ ಹೊಡಿ ಎಂದ ರವಿಶಾಸ್ತ್ರಿ: ರೋಹಿತ್ ಶರ್ಮಾ ಉತ್ತರ ವಿಡಿಯೋ ನೋಡಿ

Rohit Sharma video: ಎಲ್ಲರ ಎದುರೇ ಸಹೋದರನಿಗೆ ಬೈದ ರೋಹಿತ್ ಶರ್ಮಾ

Rohit Sharma Video: ಗುದ್ಬಿಡ್ತೀನಿ ನೋಡು: ಅಭಿಮಾನಿ ಜೊತೆ ರೋಹಿತ್ ಶರ್ಮಾ ಕೀಟಲೆ

ಮುಂದಿನ ಸುದ್ದಿ
Show comments