ವಮಿಕಾ ಕೊಹ್ಲಿಗೆ ಒಂದು ವರ್ಷ: ಇಂದಾದ್ರೂ ರಿವೀಲ್ ಆಗುತ್ತಾ ಕೊಹ್ಲಿ ದಂಪತಿ ಮಗಳ ಮುಖ?

Webdunia
ಮಂಗಳವಾರ, 11 ಜನವರಿ 2022 (10:51 IST)
ಕೇಪ್ ಟೌನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪುತ್ರಿ ವಮಿಕಾ ಕೊಹ್ಲಿ ಇಂದಿಗೆ ಒಂದನೇ ವರ್ಷಕ್ಕೆ ಕಾಲಿಡುತ್ತಿದ್ದಾಳೆ. ಸ್ಟಾರ್ ಕಿಡ್ ಗೆ ಇಂದು ಮೊದಲ ವರ್ಷದ ಹುಟ್ಟುಹಬ್ಬದ ಸಂಭ‍್ರಮ.

ಇದುವರೆಗೆ ಕೊಹ್ಲಿ-ಅನುಷ್ಕಾ ದಂಪತಿ ತಮ್ಮ ಮಗಳ ಮುಖವನ್ನು ಸಾರ್ವಜನಿಕವಾಗಿ ರಿವೀಲ್ ಮಾಡಿಲ್ಲ. ಇಂದು ಒಂದನೇ ವರ್ಷಕ್ಕಾದರೂ ವಮಿಕಾ ಹೊರಬರಬಹುದಾ ಎನ್ನುವುದು ಅಭಿಮಾನಿಗಳ ನಿರೀಕ್ಷೆ.

ಸದ್ಯಕ್ಕೆ ವಮಿಕಾ ತನ್ನ ತಾಯಿ, ತಂದೆಯೊಂದಿಗೆ ದ.ಆಫ್ರಿಕಾದಲ್ಲಿದ್ದಾಳೆ. ಇನ್ನು, ವಮಿಕಾ ಮೊದಲ ವರ್ಷದ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಮುಂದಿನ ಸುದ್ದಿ
Show comments